AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪಿಚ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕೇಶವ್ ಮಹಾರಾಜ್

Pakistan vs South Africa: ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ. ಹೀಗೆ ಮೂರಂಕಿ ಮೊತ್ತಕ್ಕೆ ಪಾಕ್ ಪಡೆ ಆಲೌಟ್ ಆಗಲು ಮುಖ್ಯ ಕಾರಣ ಸೌತ್ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್.

ಝಾಹಿರ್ ಯೂಸುಫ್
|

Updated on: Oct 22, 2025 | 7:59 AM

Share
ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಕೇಶವ್ ಮಹಾರಾಜ್ (Keshav Maharaj ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 7 ವಿಕೆಟ್​ಗಳೊಂದಿಗೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಬ್ಯಾಟರ್​ಗಳ ಪಾಲಿಗೆ ಕೇಶವ್ ಮಹಾರಾಜ್ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದಾರೆ. ಸೌತ್ ಆಫ್ರಿಕಾದ ಇತರೆ ಬೌಲರ್​ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ  ಪಾಕ್ ಬ್ಯಾಟರ್​ಗಳು ಕೇಶವ್ ಮಹಾರಾಜ್​ಗೆ ಮಾತ್ರ ವಿಕೆಟ್ ಒಪ್ಪಿಸುತ್ತಾ ಸಾಗಿದ್ದಾರೆ. ಪರಿಣಾಮ ಪಾಕ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ.

2 / 5
ಸೌತ್ ಆಫ್ರಿಕಾ ಪರ 42.4 ಓವರ್​ಗಳನ್ನು ಎಸೆದ ಕೇಶವ್ ಮಹಾರಾಜ್ 102 ರನ್ ನೀಡುವ ಮೂಲಕ 7 ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ಪಿಚ್​ನಲ್ಲಿ ಏಳು ವಿಕೆಟ್​ ಉರುಳಿಸಿದ ಸೌತ್ ಆಫ್ರಿಕಾದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೌತ್ ಆಫ್ರಿಕಾ ಪರ ಏಷ್ಯಾ ಪಿಚ್​ನಲ್ಲಿ ಎರಡು ಬಾರಿ 7 ವಿಕೆಟ್​ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

3 / 5
ಇದಕ್ಕೂ ಮುನ್ನ ಕೇಶವ್ ಮಹಾರಾಜ್ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್​ನಲ್ಲಿ 129 ರನ್  ನೀಡಿ 9 ವಿಕೆಟ್ ಕಬಳಿಸಿದ್ದರು. ಇದೀಗ ಪಾಕಿಸ್ತಾನ್ ವಿರುದ್ಧ 102 ರನ್​ಗೆ 7 ವಿಕೆಟ್ ಉರುಳಿಸಿ, ಏಷ್ಯಾದಲ್ಲಿ ಎರಡು ಬಾರಿ 7 ವಿಕೆಟ್ ಪಡೆದ ಸೌತ್ ಆಫ್ರಿಕಾದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಪಾಕಿಸ್ತಾನ್ ಪಿಚ್​ನಲ್ಲಿ ಅತೀ ಕಡಿಮೆ ರನ್ ನೀಡಿ 7 ವಿಕೆಟ್ ಕಬಳಿಸಿದ ಸೌತ್ ಆಫ್ರಿಕಾ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪೌಲ್ ಆ್ಯಡಂಸ್ ಹೆಸರಿನಲ್ಲಿತ್ತು. 2003 ರಲ್ಲಿ ಲಾಹೋರ್​ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಪೌಲ್ 128 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ 102 ರನ್​ಗಳಿಗೆ 7 ವಿಕೆಟ್ ಉರುಳಿಸಿ ಕೇಶವ್ ಮಹಾರಾಜ್ ಪಾಕ್ ಪಿಚ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು

ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!

ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್

ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್

ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ

ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ

‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ

ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ

ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು