IPL 2026: ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತೊರೆದ ಅನುಭವಿ
IPL 2026: ಐಪಿಎಲ್ 2026 ಪ್ರಾರಂಭಕ್ಕೆ ಕೇವಲ 14 ದಿನಗಳಿರುವಾಗ, ಕೆವಿನ್ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್‌ನ ಮಾರ್ಗದರ್ಶಕ ಸ್ಥಾನದಿಂದ ಹೊರನಡೆದಿದ್ದಾರೆ. ಸಮಯದ ಕೊರತೆಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. ಕಳೆದ ವರ್ಷ ಮಾರ್ಗದರ್ಶಕರಾಗಿದ್ದ ಪೀಟರ್ಸನ್, ಈ ಆವೃತ್ತಿಯಲ್ಲಿ ವೀಕ್ಷಕ ವಿವರಣೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಏಪ್ರಿಲ್ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ.

1 / 5

2 / 5

3 / 5

4 / 5

5 / 5
Follow Us




