AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kieron Pollard: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪೊಲಾರ್ಡ್​

Kieron Pollard Records: ಟಿ20 ಕ್ರಿಕೆಟ್​ನಲ್ಲಿ 567 ಇನಿಂಗ್ಸ್ ಆಡಿರುವ ಪೊಲಾರ್ಡ್ 1 ಶತಕ ಹಾಗೂ 58 ಅರ್ಧಶತಕಗಳೊಂದಿಗೆ 12430 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ.

TV9 Web
| Edited By: |

Updated on: Jan 14, 2024 | 10:12 AM

Share
ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನ 4ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ತಂಡದ ನಾಯಕ ಕೀರನ್ ಪೊಲಾರ್ಡ್ (Kieron Pollard)​ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡಿದ ಪೊಲಾರ್ಡ್​ ಎರಡು ಕ್ಯಾಚ್​ಗಳನ್ನು ಹಿಡಿದಿದ್ದರು.

1 / 5
ಈ 2 ಕ್ಯಾಚ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 350 ಕ್ಯಾಚ್​ಗಳನ್ನು ಹಿಡಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 300+ ಕ್ಯಾಚ್​ಗಳನ್ನು ಏಕೈಕ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಕೂಡ ಪೊಲಾರ್ಡ್ ನಿರ್ಮಿಸಿದ್ದಾರೆ.

2 / 5
ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್. 457 ಟಿ20 ಪಂದ್ಯಗಳನ್ನಾಡಿರುವ ಮಿಲ್ಲರ್ 287 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ 2ನೇ ಫೀಲ್ಡರ್ ಎನಿಸಿಕೊಂಡಿದ್ದಾರೆ.

3 / 5
ಸದ್ಯ 639	ಟಿ20 ಪಂದ್ಯಗಳನ್ನಾಡಿರುವ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಒಟ್ಟು 350 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಪೊಲಾರ್ಡ್ ನಿರ್ಮಿಸಿದ್ದಾರೆ.

4 / 5
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 567 ಇನಿಂಗ್ಸ್ ಆಡಿರುವ ಪೊಲಾರ್ಡ್ 1 ಶತಕ ಹಾಗೂ 58 ಅರ್ಧಶತಕಗಳೊಂದಿಗೆ 12430 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ 14562 ರನ್ ಕಲೆಹಾಕಿರುವ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ.

5 / 5
Follow Us
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ

ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್

ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?

ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!

ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ

ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು

‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್

ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು

ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?