IPL 2026: ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಕೆಕೆಆರ್ ಸೇರಿದ ಮಾಜಿ ಆರ್‌ಸಿಬಿ ವೇಗಿ
KKR Signs Blessing Muzarabani: ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್‌ಗೆ ಮುಸ್ತಾಫಿಜುರ್ ರೆಹಮಾನ್ ಬದಲು ಜಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಜರಬಾನಿ ಅವರನ್ನು ಸೇರಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಭಾಗವಾಗಿದ್ದ ಮುಜರಬಾನಿ, ಟಿ20 ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಐಪಿಎಲ್‌ನಲ್ಲಿ ಕೆಕೆಆರ್ ಪರ ಆಡುವ ಸಲುವಾಗಿ ಪಿಎಸ್‌ಎಲ್‌ನಿಂದ ಹಿಂದೆ ಸರಿದಿದ್ದಾರೆ. ಮಾರ್ಚ್ 28 ರಿಂದ ಐಪಿಎಲ್‌ನಲ್ಲಿ ಆಡಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




