ನಾವೇ ವಿನ್ನರ್… ಫೈನಲ್ ಪಂದ್ಯಕ್ಕೂ ಮೊದಲೇ ರೆಡಿಯಾಗಿತ್ತು KKR ತಂಡದ ಚಾಂಪಿಯನ್ಸ್ ಟಿ ಶರ್ಟ್

IPL 2024 KKR vs SRH: ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಚೆನ್ನೈನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಕೆಕೆಆರ್ ತಂಡವನ್ನು ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತು.

ಝಾಹಿರ್ ಯೂಸುಫ್
|

Updated on:May 27, 2024 | 1:52 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ 3ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಂತಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

1 / 5
ವಿಶೇಷ ಎಂದರೆ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್​ಗೆ ಪ್ರವೇಶಿಸುತ್ತಿದ್ದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರುವುದು ಕೆಕೆಆರ್​ ತಂಡದ ದೃಢ ನಂಬಿಕೆಯಾಗಿತ್ತು. ಈ ಆತ್ಮ ವಿಶ್ವಾಸದೊಂದಿಗೆ ಕೆಕೆಆರ್ ಮೊದಲೇ ಚಾಂಪಿಯನ್ಸ್ ಟ್ಯಾಗ್ ಲೈನ್​ ಹೊಂದಿರುವ ಟಿ ಶರ್ಟ್​ಗಳನ್ನು ಪ್ರಿಂಟ್ ಮಾಡಿಸಿಕೊಂಡಿದ್ದರು.

2 / 5
ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತಿದ್ದಂತೆ ಕೆಕೆಆರ್ ತಂಡದ ಕುಟುಂಬಸ್ಥರು ಚಾಂಪಿಯನ್ಸ್ ಟಿ ಶರ್ಟ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಕೆಕೆಆರ್ ಚಾಂಪಿಯನ್ಸ್ ಟಿ ಶರ್ಟ್​ನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಫೈನಲ್ ಪಂದ್ಯಕ್ಕೂ ಮುನ್ನ ಗೆದ್ದೇ ಗೆಲ್ಲುವೆವು ಎಂಬ ಅಚಲ ನಂಬಿಕೆಯಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆತ್ಮ ವಿಶ್ವಾಸಕ್ಕೆ ಚಾಂಪಿಯನ್ಸ್ ಟಿ ಶರ್ಟ್​ಗಳೇ ಸಾಕ್ಷಿ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

4 / 5
ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾಡ್ ತಂಡವು 18.3 ಓವರ್​​ಗಳಲ್ಲಿ 113 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಈ ಮೂಲಕ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿತು.

5 / 5

Published On - 1:51 pm, Mon, 27 May 24

Follow us
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ