IND vs ENG: 11 ರನ್ ಬಾರಿಸಿದರೆ ದಿಗ್ಗಜರ ಪಟ್ಟಿಗೆ ಸೇರಲಿದ್ದಾರೆ ಕನ್ನಡಿಗ ಕೆಎಲ್ ರಾಹುಲ್
KL Rahul's England Test Record: ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಇಂಗ್ಲೆಂಡ್ ನೆಲದಲ್ಲಿ 1000 ರನ್ ಪೂರೈಸುವ ಸಮೀಪದಲ್ಲಿದ್ದಾರೆ. ಈಗಾಗಲೇ 989 ರನ್ ಗಳಿಸಿರುವ ಅವರು ಮುಂದಿನ ಪಂದ್ಯದಲ್ಲಿ 11 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್, ಗವಾಸ್ಕರ್ ಮತ್ತು ರಾಹುಲ್ ದ್ರಾವಿಡ್ ನಂತರ ಇಂಗ್ಲೆಂಡ್‌ನಲ್ಲಿ 1000 ರನ್ ಪೂರ್ಣಗೊಳಿಸಿದ 4ನೇ ಭಾರತೀಯ ಕ್ರಿಕೆಟರ್ ಎನಿಸಿಕೊಳ್ಳಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




