AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ

KL Rahul: ಎನ್​ಸಿಎನಲ್ಲಿ ತಮ್ಮ ಫಿಟ್​ನೆಸ್​ಗಾಗಿ ಕಸರತ್ತನ್ನು ಆರಂಭಿಸಿರುವ ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ.

TV9 Web
| Edited By: |

Updated on: Jun 18, 2023 | 9:23 PM

Share
ಐಪಿಎಲ್ ವೇಳೆ ಗಾಯಗೊಂಡಿದ್ದ ಕರ್ನಾಟಕದ ಆಟಗಾರ ಕೆಎಲ್ ರಾಹುಲ್ (KL Rahul) ಕಳೆದ ಕೆಲ ತಿಂಗಳುಗಳಿಂದ ಟೀಮ್ ಇಂಡಿಯಾದಿಂದ (Team India) ಹೊರಗುಳಿದಿದ್ದಾರೆ.

1 / 7
ಆರ್​ಸಿಬಿ (RCB) ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಅರ್ಧದಲ್ಲೇ ಐಪಿಎಲ್​ನಿಂದ ಹೊರಗುಳಿದಿದ್ದರು.

2 / 7
ಆ ಬಳಿಕ ಲಂಡನ್​ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕೆಎಲ್​ಆರ್ ಭಾರತಕ್ಕೆ ಮರಳಿ ವಿಶ್ರಾಂತಿಯಲ್ಲಿದ್ದರು. ಇದೀಗ ವಿಶ್ರಾಂತಿ ಪೂರ್ಣಗೊಳಿಸಿರುವ ರಾಹುಲ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಂಡಿದ್ದಾರೆ.

3 / 7
ಎನ್​ಸಿಎನಲ್ಲಿ ತಮ್ಮ ಫಿಟ್​ನೆಸ್​ಗಾಗಿ ಕಸರತ್ತನ್ನು ಆರಂಭಿಸಿರುವ ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಇದಾಗ್ಯೂ ವೆಸ್ಟ್ ಇಂಡೀಸ್​ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

4 / 7
ಅಂದರೆ ಕೆಎಲ್ ರಾಹುಲ್ ಇನ್ನೊಂದು ತಿಂಗಳು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿ ತೊಡಗಿಸಿಕೊಳ್ಳಲಿದ್ದು, ಆ ಬಳಿಕವಷ್ಟೇ ಮೈದಾನಕ್ಕೆ ಮರಳಲಿದ್ದಾರೆ. ಅಂದರೆ ಆಗಸ್ಟ್ ವೇಳೆಗೆ ಕೆಎಲ್​ಆರ್​ ಸಂಪೂರ್ಣ ಫಿಟ್​ ಆಗುವ ವಿಶ್ವಾಸದಲ್ಲಿದ್ದಾರೆ.

5 / 7
ಇತ್ತ ಆಗಸ್ಟ್ 31 ರಿಂದ ಏಷ್ಯಾಕಪ್ ಟೂರ್ನಿ ಪ್ರಾರಂಭವಾಗಲಿದೆ. ಈ ವೇಳೆಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮೈದಾನಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ. ಹೀಗಾಗಿ ಏಷ್ಯಾಕಪ್ ತಂಡದ ಆಯ್ಕೆಗೆ ಕೆಎಲ್ ರಾಹುಲ್ ಲಭ್ಯರಿರಲಿದ್ದಾರೆ.

6 / 7
ಅದರಂತೆ ಏಷ್ಯಾಕಪ್ ಟೂರ್ನಿಯ ಮೂಲಕ ಕೆಎಲ್ ರಾಹುಲ್ ಕಂಬ್ಯಾಕ್ ಮಾಡುವುದು ಖಚಿತ ಎಂದು ತಿಳಿದು ಬಂದಿದೆ. ಹೀಗಾಗಿ ಕನ್ನಡಿಗನನ್ನು ಮತ್ತೆ ಬ್ಲೂ ಜೆರ್ಸಿಯಲ್ಲಿ ನೋಡಲು ಆಗಸ್ಟ್ ತಿಂಗಳವರೆಗೆ ಕಾಯಲೇಬೇಕು.

7 / 7
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ