KL Rahul: ಮೈದಾನಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಕೆಎಲ್ ರಾಹುಲ್
India vs England 1st Test: ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ವಿಶೇಷ ಸಾಧನೆ ಮಾಡಿದ್ದಾರೆ.