AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಐಪಿಎಲ್​ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದ ರಾಹುಲ್..!

KL Rahul: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: May 05, 2023 | 4:52 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

1 / 6
ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

2 / 6
ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

3 / 6
ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

4 / 6
ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

5 / 6
ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ