AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಕೆಎಲ್ ರಾಹುಲ್

KL Rahul Records: ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಐದು ತಂಡಗಳ ಪರ ಕಣಕ್ಕಿಳಿದ್ದಾರೆ. ಆರ್ ಸಿಬಿಯೊಂದಿಗೆ ಐಪಿಎಲ್ ಕೆರಿಯರ್ ಆರಂಭಿಸಿದ ರಾಹುಲ್ ಆ ಬಳಿಕ ಸನ್ ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಕನ್ನಡಿಗ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 

ಝಾಹಿರ್ ಯೂಸುಫ್
|

Updated on: May 09, 2026 | 7:27 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಂಡ ಬದಲಾದರೂ ರನ್ ಮಳೆ ನಿಂತಿಲ್ಲ, ದಾಖಲೆಗಳ ಬೇಟೆ ಕೂಡ ನಿಂತಿಲ್ಲ! ಪಂಜಾಬ್‌ನಲ್ಲಿ ಅಬ್ಬರಿಸಿ, ಲಕ್ನೋದಲ್ಲಿ ಮಿಂಚಿ, ಈಗ ಡೆಲ್ಲಿಯಲ್ಲೂ ಅಧಿಪತ್ಯ ಸ್ಥಾಪಿಸಿರುವ ಕೆಎಲ್ ರಾಹುಲ್ (KL Rahul), ಐಪಿಎಲ್‌ನಲ್ಲಿ ಯಾರೂ ಮಾಡದ 'ತ್ರಿವಳಿ ಸಾವಿರ'ದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL)

1 / 6
ಶುಕ್ರವಾರ (ಮೇ. 8) ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 14 ಎಸೆತಗಳಲ್ಲಿ 23 ರನ್ ಬಾರಿಸಿದ್ದರು. ಈ 23 ರನ್ ಗಳೊಂದಿಗೆ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ ಸಾವಿರ ರನ್ ಪೂರೈಸಿದ್ದಾರೆ. (PC: IPL)

2 / 6
ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಮೂರು ತಂಡಗಳ ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಾಹುಲ್ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪರ ಸಾವಿರ ರನ್ ಕಲೆಹಾಕಿದ್ದರು. (PC: IPL)

3 / 6
2018 ರಿಂದ 2021 ರವರೆಗೆ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 55 ಇನಿಂಗ್ಸ್ ಆಡಿದ್ದರು. ಈ ವೇಳೆ 2 ಶತಕ ಹಾಗೂ 23 ಅರ್ಧಶತಕಗಳೊಂದಿಗೆ ಒಟ್ಟು ಕೆ.ಎಲ್. ರಾಹುಲ್ ಅವರು ಪಂಜಾಬ್ ಕಿಂಗ್ಸ್ (PBKS) ತಂಡದ ಪರವಾಗಿ ಒಟ್ಟು 2,548 ರನ್ಗಳನ್ನು ಕಲೆಹಾಕಿದ್ದರು. (PC: IPL)

4 / 6
2022 ರಿಂದ 2024 ರವರೆಗೆ ಮೂರು ಸೀಸನ್‍ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 38 ಇನಿಂಗ್ಸ್ ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 2 ಭರ್ಜರಿ ಶತಕಗಳೊಂದಿಗೆ ಒಟ್ಟು 1,410 ರನ್ ಕಲೆಹಾಕಿದ್ದರು. (PC: IPL)

5 / 6
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ 24 ಇನಿಂಗ್ಸ್ ಗಳ ಮೂಲಕ 1007 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಮೂರು ತಂಡಗಳ ಪರ 1000+ ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

6 / 6
Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್