AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭಾರತ ತಂಡದಿಂದ ಕೆಎಲ್ ರಾಹುಲ್ ಔಟ್

Asia Cup 2025: ಏಷ್ಯಾಕಪ್ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ, ಭಾರತ, ಪಾಕಿಸ್ತಾನ್, ಶ್ರೀಲಂಕಾ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಯುಎಇ, ಒಮಾನ್ ಹಾಗೂ ಹಾಂಗ್​ಕಾಂಗ್. ಈ ತಿಂಗಳಾಂತ್ಯದೊಳಗೆ ಏಷ್ಯಾಕಪ್​ಗೆ ಎಲ್ಲಾ ತಂಡಗಳು ಪ್ರಕಟವಾಗಲಿದ್ದು, ಇತ್ತ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಡೌಟ್.

ಝಾಹಿರ್ ಯೂಸುಫ್
|

Updated on: Aug 07, 2025 | 7:32 AM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2025) ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.

1 / 5
ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

2 / 5
ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

3 / 5
ಇದಾಗ್ಯೂ ಕಳೆದ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ 539 ರನ್ ಕಲೆಹಾಕಿ ಮಿಂಚಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಅವಕಾಶವನ್ನು ನಿರೀಕ್ಷಿಸಲಾಗಿತ್ತು. ಆದರೀಗ ಭಾರತ ಟಿ20 ತಂಡ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಆವರ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಎಲ್ ರಾಹುಲ್ ಅವರ ಟಿ20 ಕೆರಿಯರ್ ಅಂತ್ಯ ಎಂದರೆ ತಪ್ಪಾಗಲಾರದು.

4 / 5
ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಈವರೆಗೆ 72 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 68 ಇನಿಂಗ್ಸ್ ಆಡಿರುವ ಅವರು 2265 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ

ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್

ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ