AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ರೋಹಿತ್ ಶರ್ಮಾರ ಸೆಂಚುರಿ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್

IPL 2022: ಐಪಿಎಲ್​ನಲ್ಲಿ ಒಂದು ಶತಕ ಮೂಡಿಬಂದರೆ ವಿರಾಟ್ ಕೊಹ್ಲಿಯ (5 ಶತಕ) ಶತಕದ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಸರಿಗಟ್ಟಲ್ಲಿದ್ದಾರೆ.

TV9 Web
| Edited By: |

Updated on: Apr 24, 2022 | 10:19 PM

Share
ಐಪಿಎಲ್ ಸೀಸನ್ 15ನಲ್ಲಿ ಕೆಎಲ್ ರಾಹುಲ್ ಮತ್ತೊಂದು ಭರ್ಜರಿ ಶತಕ ಸಿಡಿಸಿದ್ದಾರೆ. ಈ ಎರಡೂ ಶತಕಗಳನ್ನು ಮುಂಬೈ ಇಂಡಿಯನ್ಸ್ ವಿರುದ್ದವೇ ಬಾರಿಸಿರುವುದು ವಿಶೇಷ. ಅಂದರೆ ಐಪಿಎಲ್​ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಕೆಎಲ್ ರಾಹುಲ್ 60 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿ ಮಿಂಚಿದ್ದರು.

1 / 6
ಇದೀಗ ಐಪಿಎಲ್​ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದವೇ 62 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿದ್ದಾರೆ. ಈ ಮೂಲಕ ತಮ್ಮ ಐಪಿಎಲ್ ಶತಕದ ಸಂಖ್ಯೆಯನ್ನು 4 ಕ್ಕೇರಿಸಿದ್ದಾರೆ. ಸದ್ಯ ಐಪಿಎಲ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಆಟಗಾರನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ ಇದುವರೆಗೆ 5 ಶತಕ ಬಾರಿಸಿದ್ದಾರೆ.

2 / 6
ಮತ್ತೊಂದೆಡೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ. ಹಿಟ್​ಮ್ಯಾನ್ ಐಪಿಎಲ್​ನಲ್ಲಿ 2 ಶತಕ ಬಾರಿಸಿದರೆ, ಟೀಮ್ ಇಂಡಿಯಾ ಪರ 5 ಶತಕ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 6 ಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

3 / 6
 ಇದೀಗ ಕೆಎಲ್ ರಾಹುಲ್ ಐಪಿಎಲ್​ನಲ್ಲಿ ಟೀಮ್ ಇಂಡಿಯಾ ಪರ 2 ಶತಕ ಹಾಗೂ ಐಪಿಎಲ್​ನಲ್ಲಿ 4 ಸೆಂಚುರಿ ಬಾರಿಸುವ ಮೂಲಕ 6 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹಿಟ್​​ಮ್ಯಾನ್ ಹೆಸರಿನಲ್ಲಿದ್ದ ದಾಖಲೆಯನ್ನು ಕೆಎಲ್ ರಾಹುಲ್ ಸರಿಗಟ್ಟಿದ್ದಾರೆ.

4 / 6
ಇನ್ನು ಐಪಿಎಲ್​ನಲ್ಲಿ ಒಂದು ಶತಕ ಮೂಡಿಬಂದರೆ ವಿರಾಟ್ ಕೊಹ್ಲಿಯ (5 ಶತಕ) ಶತಕದ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಸರಿಗಟ್ಟಲ್ಲಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

5 / 6
KL Rahul

KL Rahul

6 / 6
Web contact
Web contact

TV9 Kannada

Read More
Follow Us
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ