AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕಿಂಗ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್

India vs South Africa 1st Test: ಕೆಎಲ್ ರಾಹುಲ್ ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 256 ರನ್​ಗಳಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 28, 2023 | 7:20 AM

ಸೆಂಚುರಿಯನ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 137 ಎಸೆತಗಳಲ್ಲಿ 14 ಫೋರ್ ಹಾಗೂ 4 ಸಿಕ್ಸ್​ನೊಂದಿಗೆ 101 ರನ್ ಬಾರಿಸಿದರು.

1 / 6
ಈ ಶತಕದೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದರು. ಅಂದರೆ 2015 ರಿಂದ SENA ದೇಶಗಳಲ್ಲಿ ಅತೀ ಹೆಚ್ಚು ಟೆಸ್ಟ್​ ಶತಕ ಬಾರಿಸಿದ ಭಾರತೀಯರಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು.

2 / 6
ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ (SENA) ದಲ್ಲಿ 2015 ರಿಂದ 5 ಟೆಸ್ಟ್ ಶತಕ ಸಿಡಿಸಿದ್ದಾರೆ. ಇದೀಗ ಸೌತ್ ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ರಾಹುಲ್ ಈ ದಾಖಲೆಯನ್ನು ಸರಿಗಟ್ಟಿದ್ದಾರೆ.

3 / 6
ಕೆಎಲ್ ರಾಹುಲ್ ಕೂಡ SENA ದೇಶಗಳಲ್ಲಿ ಕಳೆದ 8 ವರ್ಷಗಳಲ್ಲಿ 5 ಟೆಸ್ಟ್​ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವಲ್ಲಿ ಕನ್ನಡಿಗ ಯಶಸ್ವಿಯಾಗಿದ್ದಾರೆ.

4 / 6
ಈ ಭರ್ಜರಿ ಶತಕದೊಂದಿಗೆ ಸೆಂಚುರಿಯನ್ ಮೈದಾನದಲ್ಲಿ 2 ಶತಕ ಬಾರಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೂಡ ಕೆಎಲ್ ರಾಹುಲ್ ಪಾಲಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ಇದೇ ಮೈದಾನದಲ್ಲಿ 123 ರನ್​ಗಳ ಶತಕ ಸಿಡಿಸಿದ್ದರು. ಇದೀಗ ಮತ್ತೊಮ್ಮೆ  ಮೂರಂಕಿ ರನ್​ಗಳಿಸಿ ವಿಶೇಷ ದಾಖಲೆಯನ್ನು ತಮ್ಮಾಗಿಸಿಕೊಂಡಿರುವುದು ವಿಶೇಷ.

5 / 6
ಕೆಎಲ್ ರಾಹುಲ್ ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 256 ರನ್​ಗಳಿಸಿದೆ.

6 / 6
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ

Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ

ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ

ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ

ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ

ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ

ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ