AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬರೋಬ್ಬರಿ 1066 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್

KL Rahul Records: ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ 532 ರನ್​ ಕಲೆಹಾಕಿರುವ ಕನ್ನಡಿಗ ಇದೀಗ ಎಸೆತಗಳನ್ನು ಎದುರಿಸಿದ ವಿಷಯದಲ್ಲೂ ಟಾಪ್-3 ಗೆ ಎಂಟ್ರಿ ಕೊಟ್ಟಿದ್ದಾರೆ. ಇದಾಗ್ಯೂ ಸುನಿಲ್ ಗವಾಸ್ಕರ್ ಹೆಸರಿನಲ್ಲಿದ್ದ 2 ದಾಖಲೆಗಳನ್ನು ಮುರಿಯಲು ಸಾಧ್ಯವಾಗಿಲ್ಲ.

ಝಾಹಿರ್ ಯೂಸುಫ್
|

Updated on:Aug 03, 2025 | 7:58 AM

Share
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾ ಪರ ವಿದೇಶಿ ಸರಣಿವೊಂದರಲ್ಲಿ ಕೇವಲ ಮೂವರು ಆರಂಭಿಕರು ಮಾತ್ರ ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಸುನಿಲ್ ಗವಾಸ್ಕರ್. ದ್ವಿತೀಯ ಸ್ಥಾನದಲ್ಲಿರುವುದು ಮುರಳಿ ವಿಜಯ್. ಇದೀಗ ಈ ಪಟ್ಟಿಗೆ ಕೆಎಲ್ ರಾಹುಲ್ (KL Rahul) ಕೂಡ ಸೇರ್ಪಡೆಯಾಗಿದ್ದಾರೆ.

1 / 5
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 10 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಎದುರಿಸಿರುವುದು ಬರೋಬ್ಬರಿ 1066 ಎಸೆತಗಳನ್ನು. ಕಳೆದ 11 ವರ್ಷಗಳಲ್ಲಿ ಟೀಮ್ ಇಂಡಿಯಾ ಪರ ಯಾವುದೇ ಆರಂಭಿಕ ದಾಂಡಿಗ ವಿದೇಶಿ ಟೆಸ್ಟ್ ಸರಣಿವೊಂದರಲ್ಲಿ 1000 ಎಸೆತಗಳನ್ನು ಎದುರಿಸಲು ಸಾಧ್ಯವಾಗಿರಲಿಲ್ಲ.

2 / 5
ಆದರೆ ಈ ಬಾರಿ ಆಂಗ್ಲ ಬೌಲರ್​ಗಳ ಮುಂದೆ ಸೆಟೆದು ನಿಂತ ಕೆಎಲ್ ರಾಹುಲ್ ಬರೋಬ್ಬರಿ 1066 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಅವರ ಬ್ಯಾಟ್​​ನಿಂದ 532 ರನ್​ಗಳು ಮೂಡಿಬಂದಿವೆ. ಈ 532 ರನ್​​ಗಳಲ್ಲಿ ಬರೋಬ್ಬರಿ 69 ಫೋರ್​​ಗಳಿವೆ. ಹಾಗೆಯೇ ಇದರ ನಡುವೆ 2 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

3 / 5
ಇನ್ನು ಈ ಬಾರಿ ಆರಂಭಿಕನಾಗಿ ಕಣಕ್ಕಿಳಿದು ಕಲೆಹಾಕಿರುವ 532 ರನ್​ಗಳು ಇಂಗ್ಲೆಂಡ್ ವಿರುದ್ಧದ ಟೆಸ್ಟ್​ನಲ್ಲಿ ಭಾರತೀಯ ಆರಂಭಿಕನೊಬ್ಬ ಕಲೆಹಾಕಿದ 2ನೇ ಗರಿಷ್ಠ ಮೊತ್ತ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಲೆಜೆಂಡ್ ಸುನಿಲ್ ಗವಾಸ್ಕರ್. 1979 ರಲ್ಲಿ ಗವಾಸ್ಕರ್ ಇಂಗ್ಲೆಂಡ್ ವಿರುದ್ಧ 542 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ.

4 / 5
ಇದೀಗ ಸುನಿಲ್ ಗವಾಸ್ಕರ್ (1199 ಎಸೆತಗಳು) ಹಾಗೂ ಮುರಳಿ ವಿಜಯ್ (1054) ಅವರ ಬಳಿಕ ಕೆಎಲ್ ರಾಹುಲ್ ವಿದೇಶಿ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ಬಾಲ್​ಗಳನ್ನು ಎದುರಿಸಿದ ಆರಂಭಿಕ ದಾಂಡಿಗ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ 532 ರನ್​ ಕಲೆಹಾಕಿ ಆಂಗ್ಲರ ನಾಡಿನಲ್ಲಿ 4 ದಶಕಗಳ ಬಳಿಕ ಅತ್ಯುತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಓಪನರ್ ಎನಿಸಿಕೊಂಡಿದ್ದಾರೆ.

5 / 5

Published On - 7:57 am, Sun, 3 August 25

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು