KL Rahul: ಪಂದ್ಯ ಮುಗಿದ ಬಳಿಕ ಕೊಹ್ಲಿ-ಕಿಶನ್ ಬಗ್ಗೆ ಕೆಎಲ್ ರಾಹುಲ್ ಆಡಿದ ಮಾತುಗಳೇನು ಕೇಳಿ

Ishan Kishan-Virat Kohli: ಇಶಾನ್ ಕಿಶನ್ ಅವರ ಅಮೋಘ ದ್ವಿಶತಕ ಹಾಗೂ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 227 ರನ್​ಗಳ ದೊಡ್ಡ ಅಂತರದ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಕೆಎಲ್ ರಾಹುಲ್ ಏನು ಹೇಳಿದ್ದಾರೆ ಕೇಳಿ.

| Updated By: Vinay Bhat

Updated on:Dec 11, 2022 | 9:43 AM

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಸೋತಿದ್ದರೂ ಅಭಿಮಾನಿಗಳು ಹೆಮ್ಮೆ ಪಡೆವಂತಹ ಅನೇಕ ಸನ್ನಿವೇಶವನ್ನು ಭಾರತ ಸೃಷ್ಟಿ ಮಾಡಿತು. ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಜುರಿ ಮಧ್ಯೆ ರೋಹಿತ್ ಶರ್ಮಾ ಕೊನೆಯಲ್ಲಿ ಬ್ಯಾಟಿಂಗ್​ಗೆ ಬಂದು ಗೆಲುವಿಗೆ ಹೋರಾಟ ನಡೆಸಿದರು. ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆದ ಅಂತಿಮ ತೃತೀಯ ಏಕದಿನದಲ್ಲೂ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರಿತು.

1 / 8
ಇಶಾನ್ ಕಿಶನ್ ಅವರ ಅಮೋಘ ದ್ವಿಶತಕ ಹಾಗೂ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕದ ನೆರವಿನಿಂದ 50 ಓವರ್​ಗಳಲ್ಲಿ  ಭಾರತ 409 ರನ್ ಕಲೆಹಾಕಿತು. ಬಾಂಗ್ಲಾದೇಶ ಕೇವಲ 182 ರನ್​ಗೆ ಆಲೌಟ್ ಆದ ಪರಿಣಾಮ ಟೀಮ್ ಇಂಡಿಯಾ 227 ರನ್​ಗಳ ದೊಡ್ಡ ಅಂತರದ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಕೆಎಲ್ ರಾಹುಲ್ ಏನು ಹೇಳಿದ್ದಾರೆ ಕೇಳಿ.

2 / 8
ನಮ್ಮ ತಂಡದಿಂದ ಈರೀತಿಯ ಆಟವನ್ನು ನಿರೀಕ್ಷೆ ಮಾಡಿದ್ದೆವು. ವಿರಾಟ್ ಕೊಹ್ಲಿ ಮತ್ತು ಇಶಾನ್ ಕಿಶನ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಆಟವನ್ನು ಪ್ರಾರಂಭಿಸಿದ ರೀತಿಯಲ್ಲಿ ಪಂದ್ಯದ ಕೊನೆ ಇರುವುದಿಲ್ಲ ಎಂಬುದಕ್ಕೆ ಇದವೇ ಸಾಕ್ಷಿ. ಇಶಾನ್ ಕಿಶನ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡರು. ಅವರ ಬ್ಯಾಟಿಂಗ್ ಅದ್ಭುತವಾಗಿತ್ತು ಎಂದು ರಾಹುಲ್ ಹೇಳಿದ್ದಾರೆ.

3 / 8
ವಿರಾಟ್ ಕೊಹ್ಲಿ ತಮ್ಮ ಅನುಭವವನ್ನು ಕಿಶನ್​ಗೆ ದಾರೆ ಎರೆದರು. ನಾವು ಕೆಲವು ನಿರ್ಧಾರಗಳನ್ನು ಧೈರ್ಯದಿಂದ ತೆಗೆದುಕೊಂಡೆವು. ನಮ್ಮ ತಂಡ ನೀಡಿದ ಪ್ರದರ್ಶನದ ಬಗ್ಗೆ ಸಂತಸವಿದೆ. ಇದರಿಂದ ಕಲಿತಿದ್ದೇವೆ ಕೂಡ, ಇನ್ನಷ್ಟು ಉತ್ತಮವಾಗಿ ಹೇಗೆ ಆಡಬಹುದು ಎಂಬ ಬಗ್ಗೆ ಪ್ರಯತ್ನಿಸುತ್ತೇವೆ. ಮೊದಲ ಎರಡು ಪಂದ್ಯಗಳಲ್ಲಿ ಫಲಿತಾಂಶ ನಮ್ಮ ಕಡೆ ಬರಲಿಲ್ಲ. ಆದರೆ, ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸ ನಮಗಿದೆ - ಕೆಎಲ್ ರಾಹುಲ್.

4 / 8
ಇದೇವೇಳೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಇಶಾನ್ ಕಿಶನ್ ಮಾತನಾಡಿ, ಇದು ನನಗೆ ಸಿಕ್ಕ ಸರಿಯಾದ ಅವಕಾಶ ಎಂದು ನಾನು ಭಾವಿಸುತ್ತೇನೆ. ಚೆಂಡನ್ನು ಸರಿಯಾಗಿ ಗಮನಿಸಿ ಬ್ಯಾಟ್ ಮಾಡುತ್ತಿದ್ದೆ. ಹಿರಿಯ ಅನುಭವಿ ಆಟಗಾರರು ತಂಡದಲ್ಲಿದ್ದಾಗ, ಅವರು ನೀಡುವ ಸಲಹೆ ಇಂತಹ ಸಂದರ್ಭದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಕಿಶನ್ ಹೇಳಿದ್ದಾರೆ.

5 / 8
ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿತು.

6 / 8
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಇಶಾನ್ ಕಿಶಾನ್ 131 ಎಸೆತಗಳಲ್ಲಿ 210 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಗಳಿಸಿದರು. ಈ ಇಬ್ಬರು ಆಟಗಾರರು ಎರಡನೇ ವಿಕೆಟ್ ನಲ್ಲಿ 290 ರನ್ ಕಲೆಹಾಕಿದರು.

7 / 8
ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ತಂಡದ ಪರ ಶಕಿಬ್ ಅಲ್ ಹಸನ್ 43 ರನ್ ಗಳಿಸಿದ್ದೇ ಹೆಚ್ಚು. 34 ಓವರ್​ಗಳಲ್ಲಿ 182 ರನ್​ಗೆ ಬಾಂಗ್ಲಾ ಆಲೌಟ್ ಆಯಿತು. ಭಾರತ ಪರ ಶಾರ್ದೂಲ್ 3, ಅಕ್ಷರ್ ಹಾಗೂ ಉಮ್ರಾನ್ 2, ಸಿರಾಜ್, ಕುಲ್ದೀಪ್, ಸುಂದರ್ ತಲಾ 2 ವಿಕೆಟ್ ಪಡೆದರು.

8 / 8

Published On - 9:42 am, Sun, 11 December 22

Follow us
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ

ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?

ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ