IPL 2026: ಆರಂಭಿಕನಾಗಿ ರೋಹಿತ್, ಕೊಹ್ಲಿ ದಾಖಲೆ ಮುರಿದ ರಾಹುಲ್
KL Rahul's Historic IPL Record: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಸ್ಫೋಟಕ 75 ರನ್ ಗಳಿಸಿ ಮಿಂಚಿದರು. ಈ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಐಪಿಎಲ್‌ನಲ್ಲಿ ಆರಂಭಿಕ ಆಟಗಾರನಾಗಿ 200 ಸಿಕ್ಸರ್‌ಗಳ ಮೈಲಿಗಲ್ಲನ್ನು ದಾಟಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಾಹುಲ್ ಅವರ ಈ ಅದ್ಭುತ ಸಾಧನೆ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸ್ತುತ ಫಾರ್ಮ್‌ನಲ್ಲಿರುವ ರಾಹುಲ್ ಡೆಲ್ಲಿಗೆ ಭರವಸೆ ಮೂಡಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us





