Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

KL Rahul: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಕೇವಲ 27 ರನ್​ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಜೊತೆಯಾದ ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡಾ 87 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 04, 2022 | 10:29 PM

ಐಪಿಎಲ್​ನ 12ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಮಿಂಚಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಕೇವಲ 27 ರನ್​ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಜೊತೆಯಾದ ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡಾ 87 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

2 / 6
ದೀಪಕ್ ಹೂಡಾ 33 ಎಸೆತಗಳಲ್ಲಿ 51 ರನ್ ಬಾರಿಸಿ ಔಟಾದರೆ, ಮತ್ತೊಂದೆಡೆ ಕೆಎಲ್ ರಾಹುಲ್ 50 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್​ನೊಂದಿಗೆ 68 ರನ್​ ಸಿಡಿಸಿದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 50 ಅರ್ಧಶತಕ ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾದರು.

3 / 6
 ಅಲ್ಲದೆ ಈ ಸಾಧನೆ ಮಾಡಿದ 5ನೇ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಬರೆದರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಸುರೇಶ್ ರೈನಾ ಈ ಸಾಧನೆ ಮಾಡಿದ್ದರು.

4 / 6
ಇದೀಗ 175 ಪಂದ್ಯಗಳಲ್ಲಿ ರಾಹುಲ್ 50 ಅರ್ಧಶತಕ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಸದ್ಯ 328 ಪಂದ್ಯಗಳಲ್ಲಿ 76 ಹಾಫ್ ಸೆಂಚುರಿ ಸಿಡಿಸಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

5 / 6
KL Rahul

KL Rahul

6 / 6
Follow us
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು

ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್

ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ

ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ

ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ

CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ