KL Rahul: ಟಿ20 ವಿಶ್ವಕಪ್ ತಂಡದಿಂದ ಕೆಎಲ್ ರಾಹುಲ್​ ಔಟ್..!

India T20 World Cup Squad: ಜೂನ್ 1 ರಿಂದ ಜೂನ್ 29ರವರೆಗೆ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಕ್ಲಾಸ್ ಬ್ಯಾಟ್ಸ್​ಮನ್ ಕೆಎಲ್ ರಾಹುಲ್​ಗೆ ಸ್ಥಾನ ಸಿಕ್ಕಿಲ್ಲ. ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ರಾಹುಲ್ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಇದೀಗ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 30, 2024 | 4:52 PM

T20 World Cup 2024: ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಕರ್ನಾಟಕದ ಕುವರ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ ಎಂಬುದೇ ಅಚ್ಚರಿ. ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

1 / 5
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ ಈ ಬಾರಿಯ ಐಪಿಎಲ್​ನಲ್ಲಿ ಈವರೆಗೆ 9 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 3 ಅರ್ಧಶತಕಗಳೊಂದಿಗೆ ಒಟ್ಟು 378 ರನ್​ ಕಲೆಹಾಕಿದ್ದಾರೆ. ಇದಾಗ್ಯೂ ರಾಹುಲ್ ಅವರನ್ನು ತಂಡದ ಆಯ್ಕೆಗೆ ಪರಿಗಣಿಸಲಾಗಿಲ್ಲ.

2 / 5
ಅಲ್ಲದೆ ವಿಕೆಟ್ ಕೀಪರ್​ಗಳಾಗಿ ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಹಾಗೆಯೇ ಪ್ರಮುಖ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್​ ಯಾದವ್​ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ಇನ್ನು ಮೀಸಲು ಆಟಗಾರರಾಗಿ ನಾಲ್ವರು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಶುಭ್​ಮನ್ ಗಿಲ್ ಹಾಗೂ ರಿಂಕು ಸಿಂಗ್ ಬ್ಯಾಟರ್​ಗಳಾಗಿ ಕಾಣಿಸಿಕೊಂಡರೆ, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್ ಬೌಲರ್​ಗಳಾಗಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲೂ ಕೆಎಲ್ ರಾಹುಲ್​ಗೆ ಚಾನ್ಸ್ ಸಿಕ್ಕಿಲ್ಲ.

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

5 / 5
Follow us
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM