AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ ಕೆಎಲ್ ರಾಹುಲ್

KL Rahul: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ಗೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದ್ದು, 16 ಸದಸ್ಯರ ಈ ತಂಡದಲ್ಲಿ ಕೆಎಲ್ ರಾಹುಲ್ ಸಹ ಕಾಣಿಸಿಕೊಂಡಿದ್ದಾರೆ. ಅದರಂತೆ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Sep 12, 2024 | 9:20 AM

Share
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪ್ರಸ್ತುತ ಕ್ರಿಕೆಟ್​ನ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ್ದಾರೆ. ಚಿಟ್​ ಚಾಟ್​ವೊಂದರಲ್ಲಿ ಮಾತನಾಡಿದ ಕೆಎಲ್​ಆರ್​, ವಿಶ್ವದ ಐವರು ಬ್ಯಾಟರ್​ಗಳ ಪ್ರಸ್ತುತ ಸ್ಥಾನಗಳನ್ನು ನಿರ್ಧರಿಸಿದರು. ವಿಶೇಷ ಎಂದರೆ ಈ ಐವರು ಬ್ಯಾಟರ್​ಗಳಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಕೂಡ ಇದ್ದಾರೆ. ಕೆಎಲ್ ರಾಹುಲ್ ಹೆಸರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

1 / 7
1- ವಿರಾಟ್ ಕೊಹ್ಲಿ: ನಿರೀಕ್ಷೆಯಂತೆ ಕೆಎಲ್ ರಾಹುಲ್ ವಿಶ್ವದ ಟಾಪ್-1 ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ.

2 / 7
2- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಲೈನಪ್​ನಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

3 / 7
3- ಸೂರ್ಯಕುಮಾರ್ ಯಾದವ್: ಟಾಪ್-5 ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಎಂಬುದು ವಿಶೇಷ.

4 / 7
4- ಬಾಬರ್ ಆಝಂ: ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರಿಗೆ 4ನೇ ಸ್ಥಾನ ನೀಡಿದ್ದಾರೆ.

5 / 7
5- ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

6 / 7
ಸದ್ಯ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಕೆಎಲ್ ರಾಹುಲ್ ಚೆನ್ನೈನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಸೆಪ್ಟೆಂಬರ್ 19 ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್​ಆರ್​ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಸರಣಿಗೆ ಆಯ್ಕೆಯಾಗಿರುವ ಸರ್ಫರಾಝ್ ಖಾನ್ ಅವರನ್ನು ದುಲೀಪ್ ಟ್ರೋಫಿಯಲ್ಲಿ ಮುಂದುವರೆಯುವಂತೆ ಸೂಚಿಸಲಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ.

7 / 7
Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ

ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?

ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ

ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು

ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ

ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ

ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?