IND vs ENG: ಒಂದೇ ಸರಣಿಯಲ್ಲಿ ಮೂರು ಅಪರೂಪದ ದಾಖಲೆ ನಿರ್ಮಿಸಿದ ಕೆಎಲ್ ರಾಹುಲ್
KL Rahul's England Tour: ಇಂಗ್ಲೆಂಡ್ ಪ್ರವಾಸದಲ್ಲಿ ಕೆಎಲ್ ರಾಹುಲ್ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಓವಲ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕಡಿಮೆ ಸ್ಕೋರ್ ಮಾಡಿದರೂ, ವಿದೇಶಿ ಟೆಸ್ಟ್ ಸರಣಿಯಲ್ಲಿ 1000 ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿದ ಮೂರನೇ ಭಾರತೀಯ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ. ಅವರು 2 ಶತಕಗಳನ್ನು ಗಳಿಸಿ 500 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆರಂಭಿಕ ಆಟಗಾರರ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




