AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನಿವೃತ್ತಿಯ ಸುಳಿವು? ಬೆಂಗಳೂರು ಪಿಚ್​ಗೆ ವಂದಿಸಿ ತೆರಳಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಈ ವರ್ಷ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. 2024 ರಲ್ಲಿ ಐದು ಟೆಸ್ಟ್ ಪಂದ್ಯಗಳನ್ನಾಡಿರುವ ರಾಹುಲ್ 8, 86, 22, 16, 22*, 68, 0, 12 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಭಾರೀ ನಿರಾಸೆ ಮೂಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 21, 2024 | 9:30 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಕೆಎಲ್ ರಾಹುಲ್ ಪಿಚ್​ಗೆ ತೆರಳಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಕನ್ನಡಿಗ ಈ ನಡೆಯು ಇದೀಗ ಹಲವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

1 / 5
ಅದರಲ್ಲೂ ಬೆಂಗಳೂರು ಟೆಸ್ಟ್​ನಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಭಾರತ ತಂಡವು 36 ವರ್ಷಗಳ ಬಳಿಕ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ರಾಹುಲ್​ ಪಿಚ್​ಗೆ ವಂದಿಸಿ ತೆರಳಿದ್ದಾರೆ.

2 / 5
ಕೆಎಲ್ ರಾಹುಲ್ ಅವರ ಈ ನಡೆಯ ಬೆನ್ನಲ್ಲೇ, ಇದು ಬೆಂಗಳೂರಿನಲ್ಲಿ ಕನ್ನಡಿಗನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಐತಿಹಾಸಿಕ ಗೆಲುವು ಹಾಗೂ ವಿದಾಯ ಪಂದ್ಯದ ವೇಳೆ ಪಿಚ್​ಗೆ ಗೌರವ ಸಲ್ಲಿಸುವುದು ಸಾಮಾನ್ಯ. ಆದರೆ ಕೆಎಲ್ ರಾಹುಲ್ ಹೀನಾಯ ಸೋಲಿನ ನಂತರ ಪಿಚ್​ಗೆ ವಂದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

3 / 5
ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ರಾಹುಲ್ ನಿರ್ಣಾಯಕವಾಗಿದ್ದ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 12 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿ ಪುಣೆಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

4 / 5
ಹೀಗಾಗಿಯೇ ಬೆಂಗಳೂರು ಟೆಸ್ಟ್ ಪಂದ್ಯವು ಕೆಎಲ್ ರಾಹುಲ್ ಪಾಲಿನ ಕೊನೆಯ ಟೆಸ್ಟ್​ ಮ್ಯಾಚ್ ಆಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ನಡುವೆ ಪಿಚ್​ಗೂ ವಂದಿಸಿ ತೆರಳಿರುವುದಿಂದ ಅವರು ನಿವೃತ್ತಿ ಘೋಷಿಸಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಅನುಮಾನಗಳಿಗೆ ಖುದ್ದು ಕೆಎಲ್ ರಾಹುಲ್ ಅವರೇ ಉತ್ತರ ನೀಡಲಿದ್ದಾರೆ. ಆ ಉತ್ತರಕ್ಕಾಗಿ ಒಂದಷ್ಟು ದಿನಗಳವರೆಗೆ ಕಾಯಬೇಕಾಗಿ ಬರಬಹುದು.

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ