KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

KL Rahul injury update: ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

|

Updated on: Jun 12, 2023 | 1:10 PM

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

1 / 5
ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

2 / 5
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

3 / 5
ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

4 / 5
ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್