AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್​ಗೆ ಕೋಟಿ ಬೆಲೆಯ ಕಾರು ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

KL Rahul - Virat Kohli: ಕಿಂಗ್ ಕೊಹ್ಲಿ ತನ್ನ ಗೆಳೆಯನಿಗೆ ವಿಶೇಷ ಉಡುಗೊರೆಯನ್ನು ವಿವಾಹದಂದು ನೀಡಿದ್ದಾರೆ. ಅದು ಕೂಡ ಕೋಟಿ ಬೆಲೆಯ ಕಾರು ಎಂಬುದೇ ವಿಶೇಷ.

TV9 Web
| Edited By: |

Updated on: Jan 25, 2023 | 8:28 PM

Share
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಬಾಲಿವುಡ್ ನಟಿ ಆಥಿಯಾ ಶೆಟ್ಟಿಯೊಂದಿಗೆ ಹಸೆಮಣೆ ಏರಿದ್ದಾರೆ. ಜನವರಿ 23 ರಂದು ನಡೆದ ಸರಳ ಸಮಾರಂಭದಲ್ಲಿ ಕುಟುಂಬಸ್ಥರ ಹಾಗೂ ಆಪ್ತರ ಸಮ್ಮುಖದಲ್ಲಿ ಕರ್ನಾಟಕದ ಕ್ರಿಕೆಟಿಗ ಬಹುಭಾಷಾ ನಟ ಸುನೀಲ್ ಶೆಟ್ಟಿ ಅವರ ಮಗಳನ್ನು ವರಿಸಿದರು.

1 / 5
ಆದರೆ ಇತ್ತ ಜನವರಿ 24 ರಂದು ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3ನೇ ಏಕದಿನ ಪಂದ್ಯವಾಡಬೇಕಿತ್ತು. ಹೀಗಾಗಿ ಕೆಎಲ್ ರಾಹುಲ್ ಆಪ್ತರೆನಿಸಿಕೊಂಡಿರುವ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಶುಭ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.

2 / 5
ಇದಾಗ್ಯೂ ಕಿಂಗ್ ಕೊಹ್ಲಿ ತನ್ನ ಗೆಳೆಯನಿಗೆ ವಿಶೇಷ ಉಡುಗೊರೆಯನ್ನು ವಿವಾಹದಂದು ನೀಡಿದ್ದಾರೆ. ಅದು ಕೂಡ ಕೋಟಿ ಬೆಲೆಯ ಕಾರು ಎಂಬುದೇ ವಿಶೇಷ.

3 / 5
ಹೌದು, ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿಗೆ 2.17 ಬೆಲೆಯ BMW ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.

4 / 5
ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನು ನವದಂಪತಿಗಳ ಆರಕ್ಷತೆ ಕಾರ್ಯಕ್ರಮವು ಐಪಿಎಲ್​ ಬಳಿಕ ಮುಂಬೈನಲ್ಲಿ ಆಯೋಜನೆಗೊಳ್ಳಲಿದೆ ಎಂದು ವರದಿಯಾಗಿದ್ದು, ಈ ಸಮಾರಂಭದಲ್ಲಿ ಬಾಲಿವುಡ್ ತಾರೆಯರು, ಕ್ರಿಕೆಟಿಗರು ಹಾಗೂ ಖ್ಯಾತ ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

5 / 5
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ