KLRahul-Athiya Shetty: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್: ಇಲ್ಲಿದೆ ಫೋಟೋಸ್
KLRahul - Athiya Shetty Wedding Photos: ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮಗಳಾದ ಆಥಿಯಾ ಅವರನ್ನು ಕೆಎಲ್ ರಾಹುಲ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು.
Published On - 8:53 pm, Mon, 23 January 23