AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ ಟ್ರೋಫಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ICC World Cup 2023: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 18, 2023 | 10:32 PM

ಕ್ರಿಕೆಟ್ ಅಂಗಳದ ಮಹಾಸಮರ ಏಕದಿನ ವಿಶ್ವಕಪ್​​ನ ಫೈನಲ್ ಫೈಟ್​ಗಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ಅಹಮದಾಬಾದ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅತ್ಯಾಕರ್ಷಕ ಟ್ರೋಫಿಯನ್ನು ಎತ್ತಿ ಹಿಡಿಯಲಿದೆ. ಈ ಟ್ರೋಫಿ ಕುರಿತಾದ ಆಸಕ್ತಿದಾಯಕ ಸಂಗತಿಗಳು ಈ ಕೆಳಗಿನಂತಿದೆ...

1 / 5
ಏಕದಿನ ವಿಶ್ವಕಪ್ 1975 ರಲ್ಲಿ ಶುರುವಾಗಿದ್ದರೂ, ಅಧಿಕೃತ ಟ್ರೋಫಿಯನ್ನು ವಿನ್ಯಾಸಗೊಳಿಸಿದ್ದು 1999 ರಲ್ಲಿ. ಅಂದರೆ 1975-1996 ರ ನಡುವೆ ನಡೆದ 6 ವರ್ಲ್ಡ್​ಕಪ್​ನಲ್ಲಿ ವಿಭಿನ್ನ ವಿನ್ಯಾಸದ ಟ್ರೋಫಿಗಳನ್ನು ನೀಡಲಾಗಿತ್ತು. 1999 ರ ವಿಶ್ವಕಪ್​ನಲ್ಲಿ ಐಸಿಸಿ ವರ್ಲ್ಡ್​ಕಪ್ ಟ್ರೋಫಿಯನ್ನು ವಿನ್ಯಾಸಗೊಳಿಸಿ, ಅದನ್ನು ಅಧಿಕೃತಗೊಳಿಸಿತು.

2 / 5
ಪ್ರಸ್ತುತ ಕ್ರಿಕೆಟ್​ ವಿಶ್ವಕಪ್ ಟ್ರೋಫಿಯನ್ನು ವಿನ್ಯಾಸಗೊಳಿಸಿದ್ದು ಲಂಡನ್‌ನ ಗೆರಾರ್ಡ್ ಮತ್ತು ಕಂಪೆನಿ. ಅದರಂತೆ ಕಳೆದ 24 ವರ್ಷಗಳಿಂದ ಏಕದಿನ ವಿಶ್ವಕಪ್ ಟ್ರೋಫಿಯಾಗಿ ಇದನ್ನೇ ಬಳಸಲಾಗಿದೆ.

3 / 5
ಏಕದಿನ ವಿಶ್ವಕಪ್ ಟ್ರೋಫಿಯ ಎತ್ತರ 65 ಸೆಂಟಿಮೀಟರ್. ಅಲ್ಲದೆ ಇದರ ಮಧ್ಯ ಭಾಗದಲ್ಲಿ ವಿಶ್ವವನ್ನು ಸಾರುವ ಹಾಗೂ ಚೆಂಡನ್ನು ಪ್ರತಿನಿಧಿಸುವ ಗೋಲಾಕಾರವನ್ನು ನೀಡಿರುವುದು ವಿಶೇಷ.

4 / 5
ಇನ್ನು ವಿಶ್ವಕಪ್ ಗೆದ್ದಾಗ ಮೂಲ ಟ್ರೋಫಿಯನ್ನು ನೀಡಲಾಗುತ್ತದೆ. ಇದಾದ ಬಳಿಕ ಗೆದ್ದ ತಂಡಕ್ಕೆ ಅದೇ ಮಾದರಿಯಲ್ಲಿ ಪ್ರತಿರೂಪದ ಟ್ರೋಫಿ ನೀಡಲಾಗುತ್ತದೆ. ಅಲ್ಲದೆ ಮೂಲ ಟ್ರೋಫಿಯನ್ನು ಯುಎಇಯಲ್ಲಿರುವ ಐಸಿಸಿಯ ಪ್ರಧಾನ ಕಛೇರಿಗೆ ಹಿಂತಿರುಗಿಸಲಾಗುತ್ತದೆ.

5 / 5
Follow us
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?

ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?

ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ

ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?

ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ

ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ