4 ವರ್ಷಗಳ ಬಳಿಕ ಟೀಮ್ ಇಂಡಿಯಾದಲ್ಲಿ RCB ಆಟಗಾರನಿಗೆ ಚಾನ್ಸ್..!
Asia Cup 2025: Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್ನಲ್ಲಿದೆ. ಇನ್ನು ಗ್ರೂಪ್-ಎ ನಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿ ಆರ್ಸಿಬಿ ತಂಡದ ಆಟಗಾರನಿಗೂ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

1 / 5

2 / 5

3 / 5

4 / 5

5 / 5
Follow Us




