ಈ ಐದು ವಿಕೆಟ್ಗಳೊಂದಿಗೆ ಕುಲ್ದೀಪ್ ಯಾದವ್ ಟೆಸ್ಟ್ ಕ್ರಿಕೆಟ್ನಲ್ಲಿ 50 ವಿಕೆಟ್ಗಳನ್ನು ಪೂರೈಸಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಅತೀ ಕಡಿಮೆ ಎಸೆತಗಳನ್ನು ಎಸೆದು 50 ವಿಕೆಟ್ಗಳನ್ನು ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಯಾದವ್ ಪಾತ್ರರಾಗಿದ್ದಾರೆ.