ಏಕೆಂದರೆ ಕಳೆದ ವರ್ಷ ಕೂಡ ಇದೇ ಸಮಸ್ಯೆಯಿಂದಾಗಿ ಅವರು ಏಕದಿನ ವಿಶ್ವಕಪ್ ಹಾಗೂ ಹಲವು ಸರಣಿಗಳನ್ನು ತಪ್ಪಿಸಿಕೊಂಡಿದ್ದರು. ಇದೀಗ ಮತ್ತೆ ಬೆನ್ನು ನೋವಿನ ಸಮಸ್ಯೆ ಬಿಗಡಾಯಿಸಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಯ ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ನಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.