AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಭರ್ಜರಿ ದಾಖಲೆ ನಿರ್ಮಾಣ: ಐಪಿಎಲ್​ ಅಂಗಳದಲ್ಲಿ ಹೊಸ ಕ್ರಿಸ್ ಗೇಲ್

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ಗೆ ಪಾದರ್ಪಣೆ ಮಾಡಿದ್ದ ಕೈಲ್ ಮೇಯರ್ಸ್, ಮೊದಲ ಪಂದ್ಯದಲ್ಲೇ 38 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 73 ರನ್​ ಸಿಡಿಸಿದ್ದರು.

TV9 Web
| Edited By: |

Updated on: Apr 04, 2023 | 11:09 PM

Share
IPL 2023: ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಆಟಗಾರ ಕೈಲ್ ಮೇಯರ್ಸ್ ಅವರ ಆಟ ನೋಡುತ್ತಿದ್ದರೆ ಕ್ರಿಸ್ ಗೇಲ್ ನೆನಪಾಗುತ್ತಾರೆ. ಹೀಗೆ ಅಂದಿದ್ದು ಮತ್ಯಾರೂ ಅಲ್ಲ, ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ.

1 / 6
ಹೌದು, ಇದೇ ಮೊದಲ ಬಾರಿಗೆ ಐಪಿಎಲ್​ ಅಂಗಳಕ್ಕೆ ಕಾಲಿಟ್ಟಿರುವ ಕೈಲ್ ಮೇಯರ್ಸ್ ಅಬ್ಬರ ನೋಡುತ್ತಿದ್ದರೆ ಕ್ರಿಸ್ ಗೇಲ್ ಒಮ್ಮೆ ಕಣ್ಮುಂದೆ ಬರುತ್ತಾರೆ. ಏಕೆಂದರೆ ಮೇಯರ್ಸ್ ಅಬ್ಬರ ಮೊದಲ ಓವರ್​​ನಿಂದಲೇ ಶುರುವಾಗುತ್ತಿದೆ. ಇದಕ್ಕೆ ಸಾಕ್ಷಿಯೇ ಮೊದಲೆರಡು ಪಂದ್ಯಗಳು.

2 / 6
ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ಗೆ ಪಾದರ್ಪಣೆ ಮಾಡಿದ್ದ ಕೈಲ್ ಮೇಯರ್ಸ್, ಮೊದಲ ಪಂದ್ಯದಲ್ಲೇ 38 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 73 ರನ್​ ಸಿಡಿಸಿದ್ದರು.

3 / 6
ಇದರೊಂದಿಗೆ 2008 ರ ಬಳಿಕ ಐಪಿಎಲ್​ನಲ್ಲಿ ಆಡಿದ ಚೊಚ್ಚಲ ಪಂದ್ಯದಲ್ಲೇ ಅತೀ ಹೆಚ್ಚು ರನ್​ ಕಲೆಹಾಕಿದ ದಾಖಲೆ ಕೈಲ್ ಮೇಯರ್ಸ್ ಪಾಲಾಗಿತ್ತು. ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲೂ ವೆಸ್ಟ್ ಇಂಡೀಸ್ ದಾಂಡಿಗ ಮತ್ತೊಮ್ಮೆ ಅಬ್ಬರಿಸಿದ್ದಾರೆ.

4 / 6
ಸಿಎಸ್​ಕೆ ವಿರುದ್ಧ 22 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 53 ರನ್​ ಬಾರಿಸಿದ್ದಾರೆ. ಇದರೊಂದಿಗೆ ಚೊಚ್ಚಲ ಐಪಿಎಲ್​ನ ಮೊದಲೆರಡು ಇನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ ವಿಶೇಷ ದಾಖಲೆಯೊಂದು ಕೈಲ್ ಮೇಯರ್ಸ್ ಪಾಲಾಗಿದೆ.

5 / 6
ಇನ್ನು ಕೈಲ್ ಮೇಯರ್ಸ್ ಅಬ್ಬರನ್ನು ಕ್ರಿಸ್ ಗೇಲ್​ಗೆ ಹೋಲಿಸಲು ಮತ್ತೊಂದು ಕಾರಣ, ಎರಡೂ ಪಂದ್ಯಗಳಲ್ಲೂ 200 ಕ್ಕಿಂತ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವುದು. ಇನ್ನು ನಿರ್ಭಯವಾಗಿ ಬ್ಯಾಟ್ ಬೀಸುತ್ತಿರುವ ಮೇಯರ್ಸ್ ಮುಂಬರುವ ದಿನಗಳಲ್ಲಿ ಐಪಿಎಲ್​ನ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದರೂ ಅಚ್ಚರಿಪಡಬೇಕಿಲ್ಲ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್