AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Test Records: ಕಡಿಮೆ ಇನಿಂಗ್ಸ್​ನಲ್ಲಿ 30 ಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

Steve Smith: ವಿಶೇಷ ಎಂದರೆ ಕಡಿಮೆ ಇನಿಂಗ್ಸ್​​ಗಳಲ್ಲಿ 30 ಟೆಸ್ಟ್​ ಶತಕ ಪೂರೈಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಸ್ಮಿತ್ ಕಾಣಿಸಿಕೊಂಡಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Jan 05, 2023 | 5:23 PM

Share
 ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟ್ಸ್​ಮನ್​ ಸ್ಟೀವ್ ಸ್ಮಿತ್ ಭರ್ಜರಿ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ 30 ಸೆಂಚುರಿ ಸಿಡಿಸಿದ ಸಾಧಕರ ಪಟ್ಟಿಗೆ ಸ್ಮಿತ್ ಸೇರ್ಪಡೆಯಾಗಿದ್ದಾರೆ.

1 / 7
ವಿಶೇಷ ಎಂದರೆ ಕಡಿಮೆ ಇನಿಂಗ್ಸ್​​ಗಳಲ್ಲಿ 30 ಟೆಸ್ಟ್​ ಶತಕ ಪೂರೈಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಸ್ಮಿತ್ ಕಾಣಿಸಿಕೊಂಡಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್​​ ಕ್ರಿಕೆಟ್​ನಲ್ಲಿ ಕಡಿಮೆ ಇನಿಂಗ್ಸ್​ಗಳಲ್ಲಿ 30 ಶತಕ ಪೂರೈಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
1- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 51 ಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ವಿಶೇಷ ಎಂದರೆ 159ನೇ ಇನಿಂಗ್ಸ್​ನಲ್ಲಿ 30 ಶತಕ ಪೂರೈಸಿರುವ ಸಚಿನ್ ಈ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ.

3 / 7
2- ಸ್ಟೀವ್ ಸ್ಮಿತ್: ಸೌತ್ ಆಫ್ರಿಕಾ ವಿರುದ್ಧದ ಶತಕದೊಂದಿಗೆ 30 ಸ್ಟೀವ್ ಸ್ಮಿತ್ 30 ಸೆಂಚುರಿ ಪೂರೈಸಿದ್ದಾರೆ. ಈ ಸಾಧನೆ ಮಾಡಲು ಆಸೀಸ್ ಬ್ಯಾಟರ್ ತೆಗೆದುಕೊಂಡಿರುವುದು ಕೇವಲ 162 ಇನಿಂಗ್ಸ್ ಮಾತ್ರ. ಈ ಮೂಲಕ ಸಚಿನ್ ನಂತರದ ಸ್ಥಾನವನ್ನು ಅಲಂಕರಿಸಿದ್ದಾರೆ.

4 / 7
3- ಮ್ಯಾಥ್ಯೂ ಹೇಡನ್: ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ 167 ಇನಿಂಗ್ಸ್​ ಮೂಲಕ ಟೆಸ್ಟ್​ನಲ್ಲಿ 30 ಶತಕ ಬಾರಿಸಿದ್ದರು.

5 / 7
4- ರಿಕಿ ಪಾಂಟಿಂಗ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಟೆಸ್ಟ್​ ಕ್ರಿಕೆಟ್​ನಲ್ಲಿ 30 ಶತಕ ಪೂರೈಸಲು ತೆಗೆದುಕೊಂಡಿದ್ದು 170 ಇನಿಂಗ್ಸ್​ಗಳನ್ನು. ಈ ಮೂಲಕ 4ನೇ ಸ್ಥಾನದಲ್ಲಿದ್ದಾರೆ.

6 / 7
5- ಸುನಿಲ್ ಗಾವಸ್ಕರ್: ಟೀಮ್ ಇಂಡಿಯಾ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಟೆಸ್ಟ್​ ಕ್ರಿಕೆಟ್​ನಲ್ಲಿ ಒಟ್ಟು 34 ಶತಕ ಬಾರಿಸಿದ್ದಾರೆ. ಅದರಲ್ಲೂ 174 ಇನಿಂಗ್ಸ್ ಮೂಲಕ 30 ಸೆಂಚುರಿಗಳನ್ನು ಸಿಡಿಸಿದ್ದರು. ಈ ಮೂಲಕ ಕಡಿಮೆ ಟೆಸ್ಟ್​ ಇನಿಂಗ್ಸ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

7 / 7
TV9 Web
TV9 Web

TV9 Kannada

Read More
Follow Us
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ