AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವಿಕೆಟ್ ಕಬಳಿಸಿ ಟೆಸ್ಟ್​ನಲ್ಲಿ ಹೊಸ ಇತಿಹಾಸ ಬರೆದ ಎಜಾಝ್-ಜಡೇಜಾ

India vs New Zealand: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ 25 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 10 ವಿಕೆಟ್ ಪಡೆದರೆ, ನ್ಯೂಝಿಲೆಂಡ್ ಸ್ಪಿನ್ನರ್ ಎಜಾಝ್ ಪಟೇಲ್ 11 ವಿಕೆಟ್ ಕಬಳಿಸಿದ್ದರು. ಈ ಮೂಲಕ 21 ವಿಕೆಟ್ ಉರುಳಿಸಿ ಎಜಾಝ್-ಜಡೇಜಾ ಜೋಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 04, 2024 | 12:01 PM

Share
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂವರು ಬೌಲರ್​ಗಳು ಒಂದೇ ಇನಿಂಗ್ಸ್​ನಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಇನ್ನು ನೂರಕ್ಕೂ ಹೆಚ್ಚು ಬೌಲರ್​ಗಳು ಐದು ವಿಕೆಟ್​ ಪಡೆದಿದ್ದಾರೆ. ಆದರೆ ಟೆಸ್ಟ್​ ಪಂದ್ಯವೊಂದರ ನಾಲ್ಕು ಇನಿಂಗ್ಸ್​ಗಳಲ್ಲಿ ಐದೈದು ವಿಕೆಟ್​ ಕಬಳಿಸಿದ ಎಡಗೈ ಸ್ಪಿನ್ನರ್​ಗಳು ಕೇವಲ ಇಬ್ಬರು. ಅವರೇ ರವೀಂದ್ರ ಜಡೇಜಾ ಹಾಗೂ ಎಜಾಝ್ ಪಟೇಲ್.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ 65 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ನ್ಯೂಝಿಲೆಂಡ್ ಎಡಗೈ ಸ್ಪಿನ್ನರ್ ಎಜಾಝ್ ಪಟೇಲ್ 103 ರನ್ ನೀಡಿ 5 ವಿಕೆಟ್ ಪಡೆದಿದ್ದರು.

2 / 5
ಇನ್ನು ಎರಡನೇ ಇನಿಂಗ್ಸ್​ನಲ್ಲಿ ರವೀಂದ್ರ ಜಡೇಜಾ 55 ರನ್ ನೀಡಿ 5 ವಿಕೆಟ್ ಪಡೆದರೆ, ಎಜಾಝ್ ಪಟೇಲ್ 57 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಟೆಸ್ಟ್ ಪಂದ್ಯವೊಂದರ 4 ಇನಿಂಗ್ಸ್​ಗಳಲ್ಲಿ 5 ವಿಕೆಟ್​ ಪಡೆದ ಎಡಗೈ ಸ್ಪಿನ್ನರ್​ಗಳೆಂಬ ವಿಶೇಷ ದಾಖಲೆ ಎಜಾಝ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಪಾಲಾಯಿತು.

3 / 5
ಇದಕ್ಕೂ ಮುನ್ನ ಯಾವುದೇ ಎಡಗೈ ಬೌಲರ್​ಗಳು ಒಂದೇ ಪಂದ್ಯದಲ್ಲಿ 4 ಐದು ವಿಕೆಟ್​ಗಳ ಸಾಧನೆ ಮಾಡಿರಲಿಲ್ಲ. ಇದೀಗ ಎಜಾಝ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಜೊತೆಗೂಡಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 5
ಹಾಗೆಯೇ ಈ ಪಂದ್ಯದಲ್ಲಿ ಪಡೆದ 11 ವಿಕೆಟ್​ಗಳೊಂದಿಗೆ ಎಜಾಝ್ ಪಟೇಲ್ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ. ಎಜಾಝ್ ಪಟೇಲ್ ವಾಂಖೆಡೆ ಸ್ಟೇಡಿಯಂನಲ್ಲಿ 2 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 25 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದಾರೆ.

5 / 5
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ