AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಕೊಹ್ಲಿ ಸೇರಿದಂತೆ ಈ ಐವರು ಒಮ್ಮೆಯೂ ತವರು ತಂಡದ ಪರ ಐಪಿಎಲ್ ಆಡಿಲ್ಲ..!

IPL: ಪ್ರತಿಯೊಬ್ಬ ಕ್ರಿಕೆಟಿಗನು ತನ್ನ ತವರು ತಂಡದ ಪರ ಕ್ರಿಕೆಟ್ ಆಡಬೇಕೆಂಬ ಮಹದಾಸೆಯನ್ನು ಹೊಂದಿರುತ್ತಾನೆ. ಆದರೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ನಲ್ಲಿ ಮಾತ್ರ ಈ ಕನಸು ಕೆಲವು ಖ್ಯಾತ ಕ್ರಿಕೆಟಿಗರ ಪಾಲಿಗೆ ಇನ್ನು ಕನಸಾಗೆ ಉಳಿದಿದೆ. ಅಂತಹ ಪ್ರಮುಖ ಐವರು ಕ್ರಿಕೆಟಿಗರ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Mar 11, 2024 | 7:02 PM

Share
ಪ್ರತಿಯೊಬ್ಬ ಕ್ರಿಕೆಟಿಗನು ತನ್ನ ತವರು ತಂಡದ ಪರ ಕ್ರಿಕೆಟ್ ಆಡಬೇಕೆಂಬ ಮಹದಾಸೆಯನ್ನು ಹೊಂದಿರುತ್ತಾನೆ. ಆದರೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ನಲ್ಲಿ ಮಾತ್ರ ಈ ಕನಸು ಕೆಲವು ಖ್ಯಾತ ಕ್ರಿಕೆಟಿಗರ ಪಾಲಿಗೆ ಇನ್ನು ಕನಸಾಗೆ ಉಳಿದಿದೆ. ಅಂತಹ ಪ್ರಮುಖ ಐವರು ಕ್ರಿಕೆಟಿಗರ ವಿವರ ಇಲ್ಲಿದೆ.

1 / 6
ವಿರಾಟ್ ಕೊಹ್ಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ವಿಶ್ವ ಕ್ರಿಕೆಟ್​ನ ಸದ್ಯದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಐಪಿಎಲ್ ಆರಂಭದಿಂದಲೂ ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ಕೊಹ್ಲಿ ಖರೀದಿಗೆ ಡೆಲ್ಲಿ ತಂಡ ಮುಂದಾಗಲಿಲ್ಲ. ಅಲ್ಲಿಂದ ಆರ್​ಸಿಬಿ ಪರ ಆಡುತ್ತಿರುವ ಕೊಹ್ಲಿ, ಆರ್​ಸಿಬಿ ಹೊರತಾಗಿ ಇನ್ಯಾವ ತಂಡದ ಪರವೂ ಐಪಿಎಲ್ ಆಡುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.

2 / 6
ದಿನೇಶ್ ಕಾರ್ತಿಕ್: ಟೀಂ ಇಂಡಿಯಾದ ಹಿರಿಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅವರ ಐಪಿಎಲ್ ವೃತ್ತಿಜೀವನ ಇನ್ನೇನು ಕೊನೆಯ ಹಂತದಲ್ಲಿದೆ. ಮುಂಬೈ ಇಂಡಿಯನ್ಸ್, ಡೆಲ್ಲಿ ಡೇರ್ ಡೆವಿಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಗುಜರಾತ್ ಲಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಟ್ಟು 6 ಫ್ರಾಂಚೈಸಿಗಳನ್ನು ಕಾರ್ತಿಕ್ ಪ್ರತಿನಿಧಿಸಿದ್ದಾರೆ. ಆದರೆ ಅವರು ತಮ್ಮ ತವರು ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್‌ ಆಡಲು ಸಾಧ್ಯವಾಗಲಿಲ್ಲ.

3 / 6
ಹರ್ಭಜನ್ ಸಿಂಗ್: ಮುಂಬೈ ಇಂಡಿಯನ್ಸ್‌ ಪರ ಐಪಿಎಲ್‌ನಲ್ಲಿ ದೀರ್ಘಕಾಲ ಆಡಿದ ಟರ್ಬನೇಟರ್, ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದಾರೆ. ಆದರೆ ಹರ್ಭಜನ್ ಸಿಂಗ್ ಇದುವರೆಗೆ ಪಂಜಾಬ್ ಫ್ರಾಂಚೈಸಿ ಪರ ಐಪಿಎಲ್ ಆಡಿಲ್ಲ.

4 / 6
ಶುಭ್​ಮನ್ ಗಿಲ್: ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ಗಿಲ್, ಆ ನಂತರ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಈಗ ಗುಜರಾತ್ ತಂಡದ ನಾಯಕರೂ ಆಗಿದ್ದಾರೆ. ಆದರೆ ಇಲ್ಲಿಯವರೆಗೆ, ಶುಭ್‌ಮನ್ ತಮ್ಮ ತವರು ಫ್ರಾಂಚೈಸಿಯಾದ ಪಂಜಾಬ್‌ ಪಡ ಐಪಿಎಲ್‌ ಆಡಲು ಸಾಧ್ಯವಾಗಿಲ್ಲ.

5 / 6
ಜಸ್ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್‌ ಪರ ಐಪಿಎಲ್ ಆಡುತ್ತಿರುವ ಬುಮ್ರಾ ಬರೋಡಾ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರು. ಆದರೆ ತಮ್ಮ ತವರು ಫ್ರಾಂಚೈಸಿಗಳಾದ ಗುಜರಾತ್ ಲಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ಪರ ಬುಮ್ರಾಗೆ ಆಡುವ ಅವಕಾಶ ಸಿಕ್ಕಿಲ್ಲ.

6 / 6

Published On - 7:02 pm, Mon, 11 March 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?