AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Fastest Fifty List: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

IPL Fastest Fifty List: 2016 ರಲ್ಲಿ ಗುಜರಾತ್ ಲಯನ್ಸ್ ವಿರುದ್ದ ಡೆಲ್ಲಿ ತಂಡದಲ್ಲಿದ್ದ ಕ್ರಿಸ್ ಮೋರಿಸ್ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು.

TV9 Web
| Edited By: |

Updated on: Apr 07, 2022 | 2:16 PM

Share
ಐಪಿಎಲ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ 5 ಆಟಗಾರರು ಕೇವಲ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಆದರೆ ಅತೀ ವೇಗದ ಅರ್ಧಶತಕದ ದಾಖಲೆ ಇದೀಗ ಇಬ್ಬರ ಹೆಸರಿನಲ್ಲಿದೆ. ಹಾಗಿದ್ರೆ ಐಪಿಎಲ್​ನಲ್ಲಿ ವೇಗದ ಅರ್ಧಶತಕ ಬಾರಿಸಿದ ಟಾಪ್ 10 ಆಟಗಾರರು ಯಾರೆಲ್ಲಾ ನೋಡೋಣ...

1 / 12
10- ಕ್ರಿಸ್ ಮೋರಿಸ್: 2016 ರಲ್ಲಿ ಗುಜರಾತ್ ಲಯನ್ಸ್ ವಿರುದ್ದ ಡೆಲ್ಲಿ ತಂಡದಲ್ಲಿದ್ದ ಕ್ರಿಸ್ ಮೋರಿಸ್ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು.

2 / 12
9- ಆ್ಯಡಂ ಗಿಲ್​ಕ್ರಿಸ್ಟ್: 2009 ರಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ದ ಡೆಕ್ಕನ್ ಚಾರ್ಜಸ್ ನಾಯಕ ಆ್ಯಡಂ ಗಿಲ್​ಕ್ರಿಸ್ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು.

3 / 12
8- ಕೀರನ್ ಪೊಲಾರ್ಡ್​: 2021 ರಲ್ಲಿ ಮುಂಬೈ ಇಂಡಿಯನ್ಸ್ ಉಪನಾಯಕ ಪೊಲಾರ್ಡ್​ ಸಿಎಸ್​ಕೆ ವಿರುದ್ದ ಕೇವಲ 17 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿದ್ದರು.

4 / 12
7- ಹಾರ್ದಿಕ್ ಪಾಂಡ್ಯ: 2019 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಹಾರ್ದಿಕ್ ಪಾಂಡ್ಯ ಕೆಕೆಆರ್​ ವಿರುದ್ದ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

5 / 12
6- ಕ್ರಿಸ್ ಗೇಲ್: 2013 ರಲ್ಲಿ ಆರ್​ಸಿಬಿ ತಂಡದಲ್ಲಿದ್ದ ಕ್ರಿಸ್ ಗೇಲ್ ಪುಣೆ ವಾರಿಯರ್ಸ್ ವಿರುದ್ದ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

6 / 12
5- ಇಶಾನ್ ಕಿಶನ್: 2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಇಶಾನ್ ಕಿಶನ್ SRH ವಿರುದ್ದ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು.

7 / 12
4- ಸುರೇಶ್ ರೈನಾ: 2014 ರಲ್ಲಿ ಸಿಎಸ್​ಕೆ ತಂಡದಲ್ಲಿದ್ದ ರೈನಾ ಪಂಜಾಬ್ ಕಿಂಗ್ ವಿರುದ್ದ ಕೇವಲ 16 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

8 / 12
3- ಸುನಿಲ್ ನರೈನ್: 2017 ರಲ್ಲಿ ಕೆಕೆಆರ್ ತಂಡದ ಸುನಿಲ್ ನರೈನ್ ಆರ್​ಸಿಬಿ ವಿರುದ್ದ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

9 / 12
2- ಯೂಸುಫ್ ಪಠಾಣ್: 2014 ರಲ್ಲಿ SRH ವಿರುದ್ದ ಕೆಕೆಆರ್ ತಂಡದಲ್ಲಿದ್ದ ಯೂಸುಫ್ ಪಠಾಣ್ ಕೇವಲ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

10 / 12
 1- ಕೆಎಲ್ ರಾಹುಲ್-ಪ್ಯಾಟ್ ಕಮಿನ್ಸ್: 2018 ರಲ್ಲಿ ಪಂಜಾಬ್ ಕಿಂಗ್ಸ್​ ತಂಡದ ಆಟಗಾರನಾಗಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಈ ಸ್ಪೋಟಕ ಇನಿಂಗ್ಸ್​ನಲ್ಲಿ ರಾಹುಲ್ 4 ಸಿಕ್ಸ್ ಹಾಗೂ 6 ಬೌಂಡರಿ ಬಾರಿಸಿದ್ದರು. ಇದು ಐಪಿಎಲ್​ನ​ ಅತೀ ವೇಗದ ಅರ್ಧಶತಕದ ದಾಖಲೆಯಾಗಿತ್ತು.

11 / 12
ಇದೀಗ ಕೆಕೆಆರ್ ತಂಡದ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ದ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕೆಎಲ್ ರಾಹುಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

12 / 12
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ