T20I Fastest Century: ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

Fastest T20 Centuries List: ಟಿ20 ಕ್ರಿಕೆಟ್​ನಲ್ಲಿ 36 ಬಾಲ್​ಗಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿರುವುದು ಕೇವಲ ಐವರು ಬ್ಯಾಟರ್​ಗಳು ಮಾತ್ರ. ಈ ಟಾಪ್-5 ಬ್ಯಾಟರ್​ಗಳಲ್ಲಿ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಕೂಡ ಒಬ್ಬರು. ಹಾಗಿದ್ರೆ ಟಿ20 ಇತಿಹಾಸದಲ್ಲೇ ಅತೀ ವೇಗದ ಶತಕ ಬಾರಿಸಿದ ಬ್ಯಾಟ್ಸ್​ಮನ್​ಗಳು ಯಾರೆಂದು ತಿಳಿಯೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Feb 27, 2024 | 3:09 PM

ಟಿ20 ಕ್ರಿಕೆಟ್​ನ ಅತೀ ವೇಗದ ಶತಕದ ದಾಖಲೆ ಇದೀಗ ಜಾನ್ ನಿಕೋಲ್ ಲಾಫ್ಟಿ ಹೆಸರಿಗೆ ಸೇರ್ಪಡೆಯಾಗಿದೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ನಮೀಬಿಯಾ ಬ್ಯಾಟರ್ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 35 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಸೆಂಚುರಿ ಬಾರಿಸಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಟಾಪ್-5 ​ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

1 / 6
1- ಜಾನ್ ನಿಕೋಲ್ ಲಾಫ್ಟಿ: ಫೆಬ್ರವರಿ 27, 2024 ರಂದು ನೇಪಾಳ ವಿರುದ್ಧದ ಪಂದ್ಯದಲ್ಲಿ ನಮೀಬಿಯಾದ ಜಾನ್ ನಿಕೋಲ್ 8 ಭರ್ಜರಿ ಸಿಕ್ಸ್​ ಹಾಗೂ 11 ಫೋರ್​ಗಳೊಂದಿಗೆ ಕೇವಲ 33 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 6
2- ಕುಶಾಲ್ ಮಲ್ಲ: 2023ರ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡದ ಎಡಗೈ ಬ್ಯಾಟರ್ ಕುಶಾಲ್ ಮಲ್ಲ ಸ್ಪೋಟಕ ಶತಕ ಸಿಡಿಸಿದ್ದರು. ಕೇವಲ 34 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಕುಶಾಲ್ ಮಲ್ಲ ದಾಖಲೆ ಬರೆದಿದ್ದರು.

3 / 6
3- ಡೇವಿಡ್ ಮಿಲ್ಲರ್: 2017 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

4 / 6
4- ರೋಹಿತ್ ಶರ್ಮಾ: 2017 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಡೇವಿಡ್ ಮಿಲ್ಲರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು.

5 / 6
5- ಎಸ್ ವಿಕ್ರಮಶೇಖರ: 2019 ರಲ್ಲಿ ಜೆಕ್ ರಿಪಬ್ಲಿಕ್ ತಂಡದ ಆಟಗಾರ ಎಸ್ ವಿಕ್ರಮಶೇಖರ ಟರ್ಕಿ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಮೂಲಕ ಡೇವಿಡ್ ಮಿಲ್ಲರ್ ಹಾಗೂ ರೋಹಿತ್ ಶರ್ಮಾ ಬರೆದಿದ್ದ ದಾಖಲೆಯನ್ನು ಸರಿಗಟ್ಟಿದ್ದರು.

6 / 6
Follow us
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ

ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ

ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್