AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಐವರು ಬೌಲರ್​ಗಳಿವರು..!

T20 World Cup: ಇದುವರೆಗು ನಡೆದಿರುವ ಟಿ20 ವಿಶ್ವಕಪ್​ನಲ್ಲಿ ಐವರು ಬೌಲರ್​ಗಳು ಹ್ಯಾಟ್ರಿಕ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

TV9 Web
| Edited By: |

Updated on: Oct 19, 2022 | 1:07 PM

Share
8ನೇ ಆವೃತ್ತಿಯ ಟಿ20 ವಿಶ್ವಕಪ್​ನ ಅರ್ಹತಾ ಸುತ್ತಿನಲ್ಲೇ ದಾಖಲೆ ಸೃಷ್ಟಿಯಾಗಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಈ ಸೀಸನ್​ನ ಮೊದಲ ಹ್ಯಾಟ್ರಿಕ್ ಪಡೆದು ದಾಖಲೆ ಬರೆದಿದ್ದಾರೆ. ಕಾರ್ತಿಕ್, ರಾಜಪಕ್ಸೆ, ಅಸಲಂಕಾ ಮತ್ತು ಶನಕ ಅವರನ್ನು ಸತತ ಮೂರು ಎಸೆತಗಳಲ್ಲಿ ಔಟ್ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದರು. ಮೆಯ್ಯಪ್ಪನ್ ಅಂತರಾಷ್ಟ್ರೀಯ ಟಿ20ಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಯುಎಇ ಬೌಲರ್ ಆಗಿದ್ದು, ಹಾಗೆಯೇ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಐದನೇ ಬೌಲರ್ ಆಗಿದ್ದಾರೆ.

1 / 5
ಟಿ20 ವಿಶ್ವಕಪ್‌ನಲ್ಲಿ ಮೊದಲ ಹ್ಯಾಟ್ರಿಕ್ ಸಾಧನೆ ಮಾಡಿದ ದಾಖಲೆ ಆಸೀಸ್ ವೇಗಿ ಬ್ರೆಟ್ ಲೀ ಹೆಸರಿನಲ್ಲಿದೆ. ಬ್ರೆಟ್ ಲೀ 2007 ರಲ್ಲಿ ಬಾಂಗ್ಲಾದೇಶದ ವಿರುದ್ಧ ಹ್ಯಾಟ್ರಿಕ್ ಸಾಧಿಸಿದ್ದರು.

2 / 5
ಲೀ ನಂತರ, 14 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಮುಂದಿನ ಹ್ಯಾಟ್ರಿಕ್ ಬಂದಿತ್ತು. 2021 ರ ಟಿ 20 ವಿಶ್ವಕಪ್‌ನಲ್ಲಿ, ಐರ್ಲೆಂಡ್‌ನ ವೇಗದ ಬೌಲರ್ ಕರ್ಟಿಸ್ ಕ್ಯಾಂಪ್‌ಫರ್, ನೆದರ್‌ಲ್ಯಾಂಡ್ಸ್ ವಿರುದ್ಧ ಹ್ಯಾಟ್ರಿಕ್ ಪಡೆದಿದ್ದರು.

3 / 5
ಶ್ರೀಲಂಕಾದ ಲೆಗ್ ಸ್ಪಿನ್ನರ್ ವನೆಂದು ಹಸರಂಗ ಕೂಡ 2021 ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಹಸರಂಗ ಈ ಸಾಧನೆ ಮಾಡಿದ್ದು, ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

4 / 5
ಇದಾದ ಬಳಿಕ 2021ರ ಟಿ20 ವಿಶ್ವಕಪ್‌ನಲ್ಲಿ ಕಗಿಸೊ ರಬಾಡ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರಬಾಡ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಪಡೆದು, ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ದಕ್ಷಿಣ ಆಫ್ರಿಕಾದ ಬೌಲರ್ ಎನಿಸಿಕೊಂಡಿದ್ದರು.

5 / 5
Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ

ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ