IPL Records: ಐಪಿಎಲ್​ನಲ್ಲಿ 99 ರನ್​ಗೆ ಔಟಾದ 5 ಬ್ಯಾಟರ್​ಗಳು ಇವರೇ..!

IPL 2022: ಐಪಿಎಲ್​ ಇತಿಹಾಸದಲ್ಲಿ ಕೇವಲ 5 ಬ್ಯಾಟರ್​ಗಳು ಮಾತ್ರ 99 ರನ್​ಗೆ ಔಟಾಗಿದ್ದಾರೆ. ಅದರಲ್ಲಿ ಇಬ್ಬರು ಬ್ಯಾಟರ್​ಗಳು ಐಪಿಎಲ್​ನಲ್ಲಿ ಅತ್ಯಧಿಕ ಶತಕ ಬಾರಿಸಿರುವ ಆಟಗಾರರು ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: May 01, 2022 | 10:25 PM

ಐಪಿಎಲ್​ನ 46ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಭರ್ಜರಿ ಪ್ರದರ್ಶನ ನೀಡಿದ ಸಿಎಸ್​ಕೆ ತಂಡ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಕೇವಲ 1 ರನ್​ನಿಂದ ಶತಕದಿಂದ ವಂಚಿತರಾಗಿದ್ದಾರೆ. ಸ್ಪೋಟಕ ಇನಿಂಗ್ಸ್ ಆಡಿದ ರುತುರಾಜ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್ ಬಾರಿಸಿ ಅಬ್ಬರಿಸಿದ್ದರು. 56 ಎಸೆತಗಳಲ್ಲಿ 99 ರನ್​ಗಳಿಸಿದ್ದ ರುತುರಾಜ್ ಗಾಯಕ್ವಾಡ್ ಶತಕಕ್ಕೆ ಒಂದು ರನ್ ಬೇಕಿದ್ದ ವೇಳೆ ನಟರಾಜನ್ ಎಸೆತದಲ್ಲಿ ಭುವನೇಶ್ವರ್​ ಕುಮಾರ್​ಗೆ ಸುಲಭ ಕ್ಯಾಚ್ ನೀಡಿ ಹೊರನಡೆದರು.

1 / 7
ಇದರೊಂದಿಗೆ 1 ರನ್​ಗಳಿಂದ ಐಪಿಎಲ್​ನಲ್ಲಿ ಶತಕ ವಂಚಿತರಾದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಕೇವಲ 4 ಬ್ಯಾಟ್ಸ್​ಮನ್​ಗಳು ಮಾತ್ರ ಐಪಿಎಲ್​ನಲ್ಲಿ 1 ರನ್​ಗಳಿಂದ ಶತಕ ತಪ್ಪಿಸಿಕೊಂಡಿದ್ದರು. ಅವರೆಂದರೆ...

2 / 7
ವಿರಾಟ್ ಕೊಹ್ಲಿ: 2013 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 99 ರನ್​ಗೆ ವಿಕೆಟ್​ ಒಪ್ಪಿಸಿ ಐಪಿಎಲ್​ನಲ್ಲಿ 1 ರನ್​ನಿಂದ ಶತಕ ವಂಚಿರಾದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

3 / 7
 ಪೃಥ್ವಿ ಶಾ: 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ ಕೆಕೆಆರ್ ವಿರುದ್ದದ ಪಂದ್ಯದಲ್ಲಿ 99 ರನ್​ಗಳಿಸಿದ್ದಾಗ ಔಟಾಗುವ ಮೂಲಕ ಶತಕ ವಂಚಿತರಾಗಿದ್ದರು.

4 / 7
ಇಶಾನ್ ಕಿಶನ್: 2020 ರಲ್ಲಿ ಆರ್​ಸಿಬಿ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ 99 ರನ್​ಗೆ ಔಟಾಗುವ ಮೂಲಕ ಶತಕ ಪೂರೈಸುವುದನ್ನು ತಪ್ಪಿಸಿಕೊಂಡಿದ್ದರು.

5 / 7
 ಕ್ರಿಸ್ ಗೇಲ್: 2020 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪಂಜಾಬ್ ಕಿಂಗ್ಸ್ ತಂಡದ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಕೂಡ 1 ರನ್​ಗಳಿಂದ ಶತಕವನ್ನು ತಪ್ಪಿಸಿಕೊಂಡಿದ್ದರು.

6 / 7
ರುತುರಾಜ್ ಗಾಯಕ್ವಾಡ್: 2022ರ ಐಪಿಎಲ್​ನಲ್ಲಿ ಎಸ್​ಆರ್​ಹೆಚ್​ ವಿರುದ್ದದ ಪಂದ್ಯದಲ್ಲಿ 99 ರನ್​ಗಳಿಸಿ ಔಟಾಗುವ ಮೂಲಕ ರುತುರಾಜ್ ಗಾಯಕ್ವಾಡ್ ಕೂಡ 1 ರನ್​ನಿಂದ ಶತಕ ವಂಚಿತರಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಕೇವಲ 1 ರನ್​ನಿಂದ ಶತಕ ತಪ್ಪಿಸಿಕೊಂಡ ಐದನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

7 / 7
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ