AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..!

IPL 2026 vs PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ, ಈ ಹಿಂದೆ ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ಹಾಗೆಯೇ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್, ಆರೋನ್ ಹಾರ್ಡಿ ಸೇರಿದಂತೆ ಹಲವು ಆಟಗಾರರು ಈ ಬಾರಿ  ಪಿಎಸ್​ಎಲ್​ನಲ್ಲಿ ಕಣಕ್ಕಿಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 21, 2026 | 11:58 AM

Share
ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)​ ಜೊತೆ ಪಾಕಿಸ್ತಾನ್ ಸೂಪರ್ ಲೀಗ್​ನ (PSL) ಪೈಪೋಟಿ ಮುಂದುವರೆದಿದೆ. ಆದರೆ ಈ ಪೈಪೋಟಿ ಕಂಡು ಬರುತ್ತಿರುವುದು ಆಟಗಾರರ ಬ್ಯಾನ್ ವಿಷಯದಲ್ಲಿ. ಅಂದರೆ ಪಿಎಸ್​ಎಲ್​ಗೆ ಕೈ ಕೊಟ್ಟು ಐಪಿಎಲ್ ಸೇರುವ ಆಟಗಾರರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬ್ಯಾನ್ ಮಾಡಲಾಗುತ್ತಿದೆ.

1 / 5
ಹೀಗೆ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಗುಳಿದು ಇಂಡಿಯನ್ ಪ್ರೀಮಿಯರ್ ಲೀಗ್​ ಸೇರಿಕೊಂಡ ಮೂವರು ಆಟಗಾರರ ಮೇಲೆ ನಿಷೇಧ ಹೇರಲಾಗಿದೆ. ಅದರಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನಿಂದ ನಿಷೇಧಕ್ಕೆ ಒಳಗಾದ ಮೂವರು ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 5
ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದರು.  ಆದರೆ ಟೂರ್ನಿ ಆರಂಭಕ್ಕೂ ಮುನ್ನವೇ ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗಿನ ಒಪ್ಪಂದ ಮುರಿದು ಅವರು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಸೇರಿಕೊಂಡಿದ್ದರು. ಹೀಗಾಗಿ ಬ್ಲೆಸಿಂಗ್ ಮುಝರಬಾನಿಯನ್ನು ಪಾಕಿಸ್ತಾನ್ ಸೂಪರ್​ ಲೀಗ್​ನಿಂದ 2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ.

3 / 5
ದಸುನ್ ಶಾನಕ: ಶ್ರೀಲಂಕಾ ತಂಡದ ಸ್ಫೋಟಕ ದಾಂಡಿಗ ದಸುನ್ ಶಾನಕ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಲಾಹೋರ್ ಖಲಂದರ್ಸ್ ತಂಡದ ಪರ ಕಣಕ್ಕಿಳಿಯಬೇಕಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾದ ಬೆನ್ನಲ್ಲೇ ಶಾನಕ ಪಿಎಸ್​ಎಲ್​ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಅವರ ಮೇಲೂ ಪಿಸಿಬಿ ಒಂದು ವರ್ಷದ ನಿಷೇಧ ಹೇರಿದೆ.

4 / 5
ಕಾರ್ಬಿನ್ ಬಾಷ್: ಸೌತ್ ಆಫ್ರಿಕಾದ ಆಲ್​ರೌಂಡರ್ ಕಾರ್ಬಿನ್ ಬಾಷ್ ಕಳೆದ ವರ್ಷ ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದರು. ಆದರೆ ಇತ್ತ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಬದಲಿ ಆಟಗಾರನಾಗಿ ಚಾನ್ಸ್ ಸಿಗುತ್ತಿದ್ದಂತೆ ಅವರು ಪೆಶಾವರ್ ಝಲ್ಮಿ ತಂಡಕ್ಕೆ ಕೈಕೊಟ್ಟಿದ್ದರು. ಹೀಗಾಗಿ ಕಾರ್ಬಿನ್ ಬಾಷ್ ಅವರನ್ನು ಸಹ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷ ಬ್ಯಾನ್ ಮಾಡಿದ್ದಾರೆ.

5 / 5
Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ

ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?

ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ

ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ

ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!

CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!

ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್

‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ

ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?