AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲಿಂಗ್​ ಮಾಡಿ ವಿಕೆಟ್ ಪಡೆದ ಟಾಪ್ 10 ವಿಕೆಟ್ ಕೀಪರ್​ಗಳಿವರು

Cricket: ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ

ಪೃಥ್ವಿಶಂಕರ
|

Updated on: Jun 16, 2023 | 7:23 PM

Share
ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲರ್​ಗಳು ಹಾಗೂ ಆಲ್​ರೌಂಡರ್​ಗಳನ್ನು ಹೊರತುಪಡಿಸಿ ಅರೆಕಾಲಿಕ ಬೌಲರ್​ಗಳು ಬೌಲಿಂಗ್ ಮಾಡುವುದು ತೀರ ವಿರಳ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್​ನಂತಹ ಬ್ಯಾಟರ್​ಗಳು ಅರೆಕಾಲಿಕ ಸ್ಪಿನ್ನರ್​ ಸಹ ಆಗಿದ್ದಾರೆ. ಆದರೆ ಇವರಿಗೆ ಬೌಲಿಂಗ್ ಮಾಡುವ ಅವಕಾಶ ಸಿಗವುದು ತೀರ ವಿರಳ.

1 / 12
ಇನ್ನೂ ವಿಕೆಟ್ ಕೀಪರ್​ಗಳ ವಿಚಾರಕ್ಕೆ ಬಂದರೆ, ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ ಎಂದರೆ ನೀವು ನಂಬುತ್ತೀರಾ? ಅಂತಹ ಟಾಪ್ 10 ವಿಕೆಟ್ ಕೀಪರ್​ಗಳ ವಿವರ ಹೀಗಿದೆ.

2 / 12
ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್​ನಲ್ಲಿ 1, ಏಕದಿನದಲ್ಲಿ 4 ವಿಕೆಟ್ ಪಡೆದಿದ್ದಾರೆ.

3 / 12
ಆಫ್ರಿಕಾ ತಂಡ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೀಪಿಂಗ್ ಜೊತೆಗೆ ಬೌಲಿಂಗ್ ಮಾಡಿ ಟೆಸ್ಟ್​ನಲ್ಲಿ 2, ಏಕದಿನದಲ್ಲಿ 7 ವಿಕೆಟ್ ಪಡೆದಿದ್ದಾರೆ.

4 / 12
ಭಾರತದ ಸಯ್ಯದ್ ಕೀರ್ಮಾನಿ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

5 / 12
ಲಂಕಾ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಬೌಲಿಂಗ್ ಮಾಡಿ 1 ವಿಕೆಟ್ ಪಡೆದಿದ್ದಾರೆ.

6 / 12
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಏಕದಿನದಲ್ಲಿ 1 ವಿಕೆಟ್ ಪಡೆದಿದ್ದಾರೆ.

7 / 12
ನ್ಯೂಜಿಲೆಂಡ್ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್​ನಲ್ಲಿ 1 ವಿಕೆಟ್ ಉರುಳಿಸಿದ್ದಾರೆ.

8 / 12
ದಕ್ಷಿಣ ಆಫ್ರಿಕಾದ ಮಾರ್ಕ್​ ಬೌಚರ್ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

9 / 12
ಮತ್ತೊಬ್ಬ ಲಂಕಾ ಆಟಗಾರ ತಿಲಕರತ್ನೆ ದಿಲ್ಶಾನ್ ಕೀಪಿಂಗ್ ಜೊತೆಗೆ, ಏಕದಿನದಲ್ಲಿ 106, ಟೆಸ್ಟ್​ನಲ್ಲಿ 39 ಹಾಗೂ ಟಿ20ಯಲ್ಲಿ 9 ವಿಕೆಟ್ ಪಡೆದಿದ್ದಾರೆ.

10 / 12
ಜಿಂಬಾಬ್ವೆಯ ಬ್ರೆಂಡನ್ 	ಟೇಲರ್ ಟಿ20ಯಲ್ಲಿ 1 ಏಕದಿನದಲ್ಲಿ 9 ವಿಕೆಟ್ ಪಡೆದಿದ್ದಾರೆ.

11 / 12
ಜಿಂಬಾಬ್ವೆಯ ಟಾಟೆಂಡರ್ ಟೈಬು ಟೆಸ್ಟ್​ನಲ್ಲಿ 1, ಏಕದಿನದಲ್ಲಿ 2 ವಿಕೆಟ್ ಪಡೆದಿದ್ದಾರೆ.

12 / 12
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್