LPL 2023 Auction: ಲಂಕಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಕುತಂತ್ರ: ಸುರೇಶ್ ರೈನಾ ಅನ್​ಸೋಲ್ಡ್..!

LPL 2023 Auction: ಲಂಕಾ ಪ್ರೀಮಿಯರ್ ಲೀಗ್ ಸೀಸನ್​-4 ಜುಲೈ 31 ರಿಂದ ಶುರುವಾಗಲಿದ್ದು, ಆಗಸ್ಟ್ 22 ರಂದು ಮುಕ್ತಾಯಗೊಳ್ಳಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 15, 2023 | 3:59 PM

LPL 2023 Auction: ಲಂಕಾ ಪ್ರೀಮಿಯರ್ ಲೀಗ್ 4ನೇ ಸೀಸನ್​ಗಾಗಿ ನಡೆದ ಹರಾಜಿನಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಅನ್​ಸೋಲ್ಡ್ ಆಗಿದ್ದಾರೆ.

1 / 7
50 ಸಾವಿರ ಡಾಲರ್ ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ರೈನಾ ಅವರ ಹೆಸರನ್ನು ಹರಾಜುದಾರ ಕೂಗದೇ ಅಚ್ಚರಿ ಮೂಡಿಸಿದರು. ಇತ್ತ ಈ ಬಗ್ಗೆ ಗಮನ ಸೆಳೆಯಲು ಫ್ರಾಂಚೈಸಿಗಳು ಕೂಡ ನಿರಾಸಕ್ತಿ ತೋರಿಸಿದರು.

2 / 7
2008 ರಿಂದ 2021 ರವರೆಗೆ ಐಪಿಎಲ್​ ಆಡಿದ್ದ ರೈನಾ ಅವರನ್ನು 2022ರ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರ ಬೆನ್ನಲ್ಲೇ ಐಪಿಎಲ್​ಗೆ ವಿದಾಯ ಹೇಳಿದ್ದ ರೈನಾ ವಿದೇಶಿ ಲೀಗ್​ಗಳತ್ತ ಮುಖ ಮಾಡಿದ್ದರು.

3 / 7
ಅದರಂತೆ ಯುಎಇನಲ್ಲಿ ನಡೆದ ಟಿ10 ಲೀಗ್​ನಲ್ಲಿ ಡೆಕ್ಕನ್ ಗ್ಲಾಡಿಯೇಟರ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ ಇಂಡಿಯಾ ಲೆಜೆಂಡ್ಸ್, ಇಂಡಿಯಾ ಮಹರಾಜಾಸ್ ಪರ ಟಿ20 ಲೀಗ್​ಗಳನ್ನು ಆಡಿದ್ದರು. ಈ ಬಾರಿಯ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಹೆಸರು ನೊಂದಾಯಿಸಿಕೊಂಡಿದ್ದ ರೈನಾ ಬಿಕರಿಯಾಗುವ ನಿರೀಕ್ಷೆಯಲ್ಲಿದ್ದರು.

4 / 7
156 ವಿದೇಶಿ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಸುರೇಶ್ ರೈನಾ ಅವರ ಹೆಸರನ್ನು ಬಿಡ್ಡಿಂಗ್​ಗಾಗಿ ಕೂಗದಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

5 / 7
ಅಲ್ಲದೆ ಕುತಂತ್ರದಿಂದ ರೈನಾ ಅವರನ್ನು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

6 / 7
ಇನ್ನು ಲಂಕಾ ಪ್ರೀಮಿಯರ್ ಲೀಗ್ ಸೀಸನ್​-4 ಜುಲೈ 31 ರಿಂದ ಶುರುವಾಗಲಿದ್ದು, ಆಗಸ್ಟ್ 22 ರಂದು ಮುಕ್ತಾಯಗೊಳ್ಳಲಿದೆ. ಈ ಟೂರ್ನಿಯಲ್ಲಿ ಕೊಲೊಂಬೊ ಸ್ಟ್ರೈಕರ್ಸ್, ದಂಬುಲ್ಲಾ ಔರ, ಜಾಫ್ನ ಕಿಂಗ್ಸ್, ಬಿ-ಲವ್ ಕ್ಯಾಂಡಿ, ಗಾಲ್ಲೆ ಟೈಟಾನ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

7 / 7
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್