AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

IPL: ಐಪಿಎಲ್ ಇತಿಹಾಸದಲ್ಲಿ 18 ಆವೃತ್ತಿಗಳಾಗಿವೆ. ಈ ಲೀಗ್​ನಲ್ಲಿ ಭಾಗವಹಿಸುವ 10 ತಂಡಗಳ ಪೈಕಿ ಲಕ್ನೋ ಸೂಪರ್ ಜೈಂಟ್ಸ್ ಫೈನಲ್ ತಲುಪದ ಏಕೈಕ ತಂಡವಾಗಿದೆ. 2022 ಮತ್ತು 2023ರಲ್ಲಿ ಪ್ಲೇಆಫ್ ತಲುಪಿದರೂ ಫೈನಲ್‌ಗೆ ಅರ್ಹತೆ ಗಳಿಸಲಿಲ್ಲ. 2024 ಮತ್ತು 2025ರಲ್ಲಿ ಕಳಪೆ ಪ್ರದರ್ಶನ ತೋರಿತ್ತು. 2026ರ ಆವೃತ್ತಿಗೆ ಹೊಸ ನಾಯಕತ್ವ ಮತ್ತು ಸಮತೋಲಿತ ತಂಡದೊಂದಿಗೆ ಮೊದಲ ಕಪ್ ಗೆಲ್ಲುವ ಗುರಿ ಹೊಂದಿದೆ.

ಪೃಥ್ವಿಶಂಕರ
|

Updated on: Mar 22, 2026 | 10:15 PM

Share
ಐಪಿಎಲ್‌ನಲ್ಲಿ ಇದುವರೆಗೆ 18 ಆವೃತ್ತಿಗಳು ನಡೆದಿವೆ. ಈ 18 ಆವೃತ್ತಿಗಳಲ್ಲಿ ಪ್ರತಿ ತಂಡವೂ ಒಂದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಫೈನಲ್​ನಲ್ಲಿ ಆಡಿದೆ. ಆದರೆ ಇದುವರೆಗೆ ಫೈನಲ್ ಪಂದ್ಯವನ್ನು ಆಡದೆ ಇರುವ ತಂಡವೊಂದಿದೆ. ಆ ತಂಡ ಯಾವುದೆಂದರೆ ಲಕ್ನೋ ಸೂಪರ್ ಜೈಂಟ್ಸ್. ಲೀಗ್​ನ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಈ ತಂಡ ಪ್ಲೇ ಆಫ್ ಸುತ್ತಿನಲ್ಲಿ ಎಡವಿ ಫೈನಲ್​ ರೇಸ್​ನಿಂದ ಹೊರಬಿದ್ದಿದೆ.

1 / 5
2022 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ ಸೀಸನ್‌ನಿಂದಲೇ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ತಂಡದಲ್ಲಿ ಅಂತಹ ಸ್ಟಾರ್ ಆಟಗಾರರು ಕೂಡ ಇದ್ದಾರೆ. ಇದಕ್ಕೆ ಪೂರಕವಾಗಿ ಲೀಗ್ ಹಂತದಲ್ಲಿ ಈ ತಂಡದ ಪ್ರದರ್ಶನವೂ ಅದ್ಭುತವಾಗಿರುತ್ತದೆ. ಆದರೆ ಲೀಗ್ ಹಂತ ಮುಗಿದ ಬಳಿಕ ಈ ತಂಡದ ಪ್ರದರ್ಶನವೂ ಅಷ್ಟೇ ಸಪ್ಪೆಯಾಗಿರುತ್ತದೆ.

2 / 5
2022 ಮತ್ತು 2023 ರ ಆವೃತ್ತಿಯಲ್ಲಿ ಲಕ್ನೋ ತಂಡ ಅರ್ಹತಾ ಹಂತ ತಲುಪಿತು. ಆದರೆ ಎಲಿಮಿನೇಟರ್ ಸುತ್ತಿನಲ್ಲಿ ಎರಡು ಬಾರಿ ಸೋತು ಟೂರ್ನಿಯಿಂದ ಹೊರಬಿದ್ದಿತು. ಒಮ್ಮೆ ಆರ್​ಸಿಬಿ ವಿರುದ್ಧ ಸೋಲನುಭವಿಸಿದ್ದ ಲಕ್ನೋ, ಮತ್ತೊಮ್ಮೆ ಮುಂಬೈ ತಂಡದ ವಿರುದ್ಧ ಸೋತು ಹೊರಬಿದ್ದಿತು

3 / 5
ಇನ್ನು 2024 ಮತ್ತು 2025 ರ ಆವೃತ್ತಿಯಲ್ಲಿ ಲಕ್ನೋ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು. ತಂಡಕ್ಕೆ ಅರ್ಹತಾ ಹಂತವನ್ನು ತಲುಪಲು ಸಹ ಸಾಧ್ಯವಾಗಲಿಲ್ಲ. 2024 ರ ಆವೃತ್ತಿಯಲ್ಲಿ ಕಡಿಮೆ ನೆಟ್ ರನ್​ರೇಟ್​ನಿಂದಾಗಿ ಲೀಗ್ ಹಂತದಲ್ಲೇ ಪ್ರಯಾಣ ಮುಗಿಸಿದ್ದ ಲಕ್ನೋ, ಅವರು ಹೊರಬಿದ್ದರು. ಮುಂದಿನ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡ ಟೂರ್ನಿಯಿಂದ ಹೊರಬಿದ್ದಿತ್ತು.

4 / 5
ಇದೀಗ 2026 ರ ಆವೃತ್ತಿಯ ಆರಂಭಕ್ಕೆ ಈಗ ತಯಾರಿ ನಡೆಸುತ್ತಿರುವ ಲಕ್ನೋ ತಂಡವು ತನ್ನ ಮೊದಲ ಕಪ್ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿಯುತ್ತಿದೆ. ಹೊಸ ನಾಯಕತ್ವದಲ್ಲಿ ತಂಡವು ಸಮತೋಲನದಿಂದ ಕೂಡಿದೆ. ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠ ಆಟಗಾರರಿದ್ದಾರೆ ಮತ್ತು ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಇದು ತಂಡಕ್ಕೆ ಹೊಸ ಭರವಸೆಯನ್ನು ನೀಡುತ್ತಿದೆ.

5 / 5
Follow Us
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್

ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್

ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?

ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ

ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ