AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಂಚುರಿ ಮೇಲೆ ಸೆಂಚುರಿ: ಹೊಸ ಇತಿಹಾಸ ಬರೆದ ಮಾಝ್ ಸದಾಕತ್!

ಪಾಕಿಸ್ತಾನ್ ತಂಡದ 21 ವರ್ಷದ ಯುವ ದಾಂಡಿಗ ಮಾಝ್ ಸದಾಕತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಚೊಚ್ಚ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಎರಡು ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕಗಳೊಂದಿಗೆ 13 ಸೀಸನ್​ಗಳಲ್ಲಿ ಯಾರಿಂದಲೂ ಸಾಧ್ಯವಾಗದ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Sep 21, 2026 | 10:39 AM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಾಕಿಸ್ತಾನದ ಯುವ ಬ್ಯಾಟರ್ ಮಾಝ್ ಸದಾಕತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಮೂರು ಭರ್ಜರಿ ದಾಖಲೆಗಳನ್ನು ಬರೆಯುವ ಮೂಲಕ. ಈ ದಾಖಲೆಗಳೊಂದಿಗೆ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: PSL)

1 / 5
ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಜಮೈಕಾ ಕಿಂಗ್ಸ್​ಮೆನ್ ಪರ ಕಣಕ್ಕಿಳಿದ ಮಾಝ್ ಸದಾಕತ್, ಅಂಟಿಗುವಾ ಆ್ಯಂಡ್ ಬಾರ್ಬುಡಾ ಫಾಲ್ಕನ್ಸ್ ವಿರುದ್ಧ 58 ಎಸೆತಗಳಲ್ಲಿ 9 ಭರ್ಜರಿ ಸಿಕ್ಸರ್​ ಹಾಗೂ 8 ಫೋರ್​ಗಳೊಂದಿಗೆ 114 ರನ್ ಚಚ್ಚಿದ್ದಾರೆ. (PC: PSL)

2 / 5
ಈ ಭರ್ಜರಿ ಶತಕದೊಂದಿಗೆ ಮಾಝ್ ಸದಾಕತ್ ಕೆರಿಬಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಫೈನಲ್​ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಂದರೆ ಕಳೆದ 12 ಸೀಸನ್​ಗಳಲ್ಲಿ ಯಾರಿಂದಲೂ ಸಾಧ್ಯವಾಗದ ಫೈನಲ್ ಸೆಂಚುರಿ ದಾಖಲೆಯನ್ನು ಮಾಝ್ ಸದಾಕತ್ ತಮ್ಮದಾಗಿಸಿಕೊಂಡಿದ್ದಾರೆ. (PC: PSL)

3 / 5
ಹಾಗೆಯೇ ಸಿಪಿಎಲ್​ ಟೂರ್ನಿಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ಕೂಡ ಮಾಝ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಬಾರ್ಬಡೋಸ್ ಟ್ರೈಡೆಂಟ್ಸ್ ವಿರುದ್ಧ ಕೇವಲ 49 ಎಸೆತಗಳಲ್ಲಿ 112 ರನ್ ಗಳಿಸಿದ್ದ ಮಾಝ್ ಇದೀಗ ಮತ್ತೊಮ್ಮೆ ಶತಕ ಸಿಡಿಸಿದ್ದಾರೆ. ಈ ಮೂಲಕ 21ನೇ ವಯಸ್ಸಿನಲ್ಲಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಶತಕಗಳನ್ನು ಬಾರಿಸಿ ಹೊಸ ಇತಿಹಾಸ ಬರೆದಿದ್ದಾರೆ. (PC: PSL)

4 / 5
ಇದರ ಜೊತೆಗೆ ಕೆರಿಬಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಒಂದೇ ಆವೃತ್ತಿಯಲ್ಲಿ 2 ಶತಕ ಸಿಡಿಸಿದ ಮೊದಲ ವಿದೇಶಿ ದಾಂಡಿಗ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಬಾರ್ಬಡೋಸ್ ಟ್ರೈಡೆಂಟ್ಸ್ (112) ಹಾಗೂ ಅಂಟಿಗುವಾ ಆ್ಯಂಡ್ ಬಾರ್ಬುಡಾ ಫಾಲ್ಕನ್ಸ್ (114) ವಿರುದ್ಧ ಸೆಂಚುರಿ ಸಿಡಿಸಿ ಮಾಝ್ ಸದಾಕತ್ ಈ ವಿಶೇಷ ದಾಖಲೆ ಬರೆದಿದ್ದಾರೆ. (PC: PSL)

5 / 5

Published On - 10:18 am, Mon, 21 September 26

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ

ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ

ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು

ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ

ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ

ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು

ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!

ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್

ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್