Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ

Maharaja Trophy T20 2024: ಮಹಾರಾಜ ಟ್ರೋಫಿ ಟಿ20 ಟೂರ್ನಿ ಸೀಸನ್-3 ಆಗಸ್ಟ್​ 15 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಸೆಪ್ಟೆಂಬರ್ 1 ರಂದು ಜರುಗಲಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಸೀಸನ್​ಗಳಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಮೂರನೇ ಸೀಸನ್​ಗಾಗಿ 6 ತಂಡಗಳನ್ನು ಪ್ರಕಟಿಸಲಾಗಿದೆ.

ಝಾಹಿರ್ ಯೂಸುಫ್
|

Updated on:Aug 11, 2024 | 11:09 AM

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (KSCA) ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 3ನೇ ಸೀಸನ್​ಗಾಗಿ ತಂಡಗಳನ್ನು ಪ್ರಕಟಿಸಲಾಗಿದೆ. ಈ ಬಾರಿ ಕೂಡ ಒಟ್ಟು ಆರು ತಂಡಗಳು ಕಣಕ್ಕಿಳಿಯಲಿದೆ. ಮಿನಿ ಹರಾಜಿನ ಬಳಿಕ ಎಲ್ಲಾ ಫ್ರಾಂಚೈಸಿಗಳು ತಂಡಗಳನ್ನು ಘೋಷಿಸಿದ್ದು, ಅದರಂತೆ ಈ ಬಾರಿ ಕಣಕ್ಕಿಳಿಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 7
ಬೆಂಗಳೂರು ಬ್ಲಾಸ್ಟರ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಸೂರಜ್ ಅಹುಜಾ, ಶುಭಾಂಗ್ ಹೆಗ್ಡೆ, ಮೊಹ್ಸಿನ್ ಖಾನ್, ಚೇತನ್ ಎಲ್ಆರ್, ಅನಿರುದ್ಧ್ ಜೋಶಿ, ನವೀನ್ ಎಂಜಿ, ಕ್ರಾಂತಿ ಕುಮಾರ್ ಎಂ, ಪ್ರತೀಕ್ ಜೈನ್, ಸಂತೋಖ್ ಸಿಂಗ್, ಆದಿತ್ಯ ಗೋಯಲ್, ರಕ್ಷಿತ್ ಎಸ್, ವರುಣ್ ರಾವ್ ಟಿಎನ್, ನಿರಂಜನ್ ನಾಯಕ್, ಲವಿಶ್ ಕೌಶಲ್ ವರುಣ್ ಕುಮಾರ್ ಎಚ್.ಸಿ, ಭೀಮ್ ರಾವ್ ನವಲೆ, ಶಿಖರ್ ಶೆಟ್ಟಿ.

2 / 7
ಹುಬ್ಬಳ್ಳಿ ಟೈಗರ್ಸ್: ಮನೀಶ್ ಪಾಂಡೆ (ನಾಯಕ), ಮನ್ವಂತ್ ಕುಮಾರ್, ಕೆಎಲ್ ಶ್ರೀಜಿತ್, ವಿದ್ವತ್ ಕಾವೇರಪ್ಪ, ಮೊಹಮ್ಮದ್ ತಾಹ, ಕೆಸಿ ಕಾರ್ಯಪ್ಪ, ತಿಪ್ಪಾ ರೆಡ್ಡಿ, ಕಾರ್ತಿಕೇಯ ಕೆಪಿ, ಕೃತಿಕ್ ಕೃಷ್ಣ, ಆದರ್ಶ್ ಪ್ರಜ್ವಲ್, ಕುಮಾರ್ ಎಲ್ ಆರ್, ಅನೀಶ್ವರ್ ಗೌತಮ್, ಮಾಧವ್ ಪ್ರಕಾಶ್ ಬಜಾಜ್, ಮಿತ್ರಕಾಂತ್ ಸಿಂಗ್ ಯಾದವ್, ಶ್ರೀಶಾ ಎಸ್ ಅಚಾರ್, ದಮನ್ ದೀಪ್ ಸಿಂಗ್, ನಿಶ್ಚಿತ್ ಪೈ, ರಿಷಿ ಬೋಪಣ್ಣ.

3 / 7
ಶಿವಮೊಗ್ಗ ಲಯನ್ಸ್: ಅಭಿನವ್ ಮನೋಹರ್, ವಾಸುಕಿ ಕೌಶಿಕ್, ನಿಹಾಲ್ ಉಳ್ಳಾಲ್, ಶಿವರಾಜ್, ಪ್ರದೀಪ್ ಟಿ, ಧ್ರುವ ಪ್ರಭಾಕರ್, ಆನಂದ್ ದೊಡ್ಡಮನಿ, ರಾಜವೀರ್ ವಾಧ್ವಾ, ಅವಿನಾಶ್ ಡಿ, ಹಾರ್ದಿಕ್ ರಾಜ್, ಧೀರಜ್ ಮೋಹನ್, ಭರತ್ ಧುರಿ, ಆದಿತ್ಯ ವಿಶ್ವ ಕರ್ಮ, ಆದಿತ್ಯ ಮಣಿ, ರೋಹಿತ್ ಕೆ. , ಶರತ್ ಎಚ್ ಎಸ್, ಮೋಹಿತ್ ಬಿಎ.

4 / 7
ಮಂಗಳೂರು ಡ್ರಾಗನ್ಸ್: ನಿಕಿನ್ ಜೋಸ್, ರೋಹನ್ ಪಾಟೀಲ್, ಸಿದ್ಧಾರ್ಥ್ ಕೆವಿ, ಪಾರಸ್ ಗುರ್ಬಕ್ಸ್ ಆರ್ಯ, ದರ್ಶನ್ ಎಂಬಿ, ಶ್ರೇಯಸ್ ಗೋಪಾಲ್, ಧೀರಜ್ ಗೌಡ, ತುಷಾರ್ ಸಿಂಗ್, ಲಂಕೇಶ್ ಕೆಎಸ್, ಸಮರ್ಥ್ ನಾಗರಾಜ್, ಅಭಿಲಾಷ್ ಶೆಟ್ಟಿ, ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ, ಪ್ರಣವ್ ಭಾಟಿಯಾ, ಸಂಕಲ್ಪ್ ಎಸ್, ನಿಶ್ಚಿತ್ ರಾವ್ , ಲೋಚನ್ ಎಸ್ ಗೌಡ, ಸಂಜಯ್ ಅಶ್ವಿನ್, ಸಾಗರ್ ಸೋಲಂಕಿ.

5 / 7
ಗುಲ್ಬರ್ಗ ಮಿಸ್ಟಿಕ್ಸ್: ವೈಶಾಕ್ ವಿಜಯ್‌ಕುಮಾರ್, ದೇವದತ್ ಪಡಿಕ್ಕಲ್, ಸ್ಮರಣ್ ರವಿ, ಅನೀಶ್ ಕೆವಿ, ಪ್ರವೀಣ್ ದುಬೆ, ಲುವ್ನಿತ್ ಸಿಸೋಡಿಯಾ, ಶರತ್ ಬಿಆರ್, ಆದಿತ್ಯ ನಾಯರ್, ಮೋನಿಶ್ ರೆಡ್ಡಿ, ಯಶೋವರ್ಧನ್ ಪರಂತಪ್, ಶರಣ್ ಗೌಡ್, ಫೈಝಾನ್ ರಿಯಾಝ್, ರಿತೇತ್ ಭಟ್ಕಲ್, ನಾಥನ್ ಜೋಕಿಮ್ ಡಿಮೆಲ್ಲೋ, ಫೈಝಾನ್ ಖಾನ್, ಅಭಿಷೇಕ್ ಪ್ರಭಾಕರ್, ಪೃಥ್ವಿ ಶೇಖಾವತ್, ಶಿಮೊನ್ ಲೂಯಿಝ್.

6 / 7
ಮೈಸೂರು ವಾರಿಯರ್ಸ್: ಕರುಣ್ ನಾಯರ್ (ನಾಯಕ), ಮನೋಜ್ ಭಾಂಡಗೆ, ಸಿಎ ಕಾರ್ತಿಕ್, ಎಸ್ ಯು ಕಾರ್ತಿಕ್, ಕೆ ಗೌತಮ್, ಜಗದೀಶ್ ಸುಚಿತ್, ವಿದ್ಯಾಧರ್ ಪಾಟೀಲ್, ವೆಂಕಟೇಶ್ ಎಂ, ಸಮಿತ್ ದ್ರಾವಿಡ್, ಹರ್ಷಿಲ್ ಧರ್ಮಾನಿ, ದನುಷ್ ಗೌಡ, ಗೌತಮ್ ಮಿಶ್ರಾ, ದೀಪಕ್ ದೇವಾಡಿಗ, ಸುಮಿತ್ ಕುಮಾರ್, ಸ್ಮಯನ್ ಶ್ರೀವಾಸ್ತವ, ಜಾಸ್ಪರ್ ಇಜೆ , ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸರ್ಫರಾಝ್ ಅಶ್ರಫ್.

7 / 7

Published On - 10:11 am, Sat, 27 July 24

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್