AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 10, 2026 | 8:34 AM

Share
 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ.

1 / 5
ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ ಅಲ್ಲದೆ RCB ಫ್ರಾಂಚೈಸಿ ಖರೀದಿಸಲು ಬಿಡ್ ಸಲ್ಲಿಸಿದ್ದಾರೆ.

2 / 5
ಮ್ಯಾಂಚೆಸ್ಟರ್‌ ಯುನೈಟೆಡ್‌ ಹೆಸರಿನ ವಿಶ್ವ ಪ್ರಸಿದ್ಧ ಫುಟ್‌ಬಾಲ್‌ ಕ್ಲಬ್‌ ಹೊಂದಿರುವ ಅವ್ರಾಮ್ ಗ್ಲೇಝರ್ ಇದೀಗ ಕ್ರಿಕೆಟ್ ಅಂಗಳಕ್ಕೂ ಕಾಲಿಡಲು ನಿರ್ಧರಿಸಿದ್ದು, ಇದಕ್ಕಾಗಿ ಐಪಿಎಲ್ ಫ್ರಾಂಚೈಸಿ ಖರೀದಿಸಲು ಮುಂದಾಗಿದ್ದಾರೆ. ಒಂದು ವೇಳೆ RCB ಫ್ರಾಂಚೈಸಿ ಗ್ಲೇಝರ್ ತೆಕ್ಕೆಗೆ ಹೋದರೆ ತಂಡದ ಹೆಸರು ಬೆಂಗಳೂರು ಯುನೈಟೆಡ್ ಎಂದಾಗುವುದರಲ್ಲಿ ಡೌಟೇ ಇಲ್ಲ. ಹೀಗಾಗಿ ಫ್ರಾಂಚೈಸಿ ಬದಲಾವಣೆಯೊಮದಿಗೆ RCB ಹೆಸರು ಸಹ ಬದಲಾಗುತ್ತಾ ಎಂಬುದೇ ಈಗ ಕುತೂಹಲ.

3 / 5
ಅವ್ರಾಮ್ ಗ್ಲೇಝರ್ ಅಲ್ಲದೆ, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನವಾಲ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದಾರೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಕೂಡ ಆರ್​ಸಿಬಿ ಮೇಲೆ ಕಣ್ಣಿಟ್ಟಿದ್ದಾರೆ.

4 / 5
ಇನ್ನು ಕನ್ನಡಿಗರಾದ ಝೆರೋಧಾ ಕಂಪೆನಿಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಯ (MEMG) ಅಧ್ಯಕ್ಷ ರಂಜನ್ ಪೈ ಜೊತೆಗೂಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಗೆ ಬಿಡ್ ಮಾಡಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಹೀಗಾಗಿ ಐಪಿಎಲ್ 2026 ಕ್ಕೂ ಮುನ್ನ ಆರ್​ಸಿಬಿ ಫ್ರಾಂಚೈಸಿಯು ಹೊಸ ಮಾಲೀಕರ ಪಾಲಾಗುವುದು ಖಚಿತ.

5 / 5
Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು

ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್

ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್

ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್

RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ

ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ

ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ

ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ

ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ

ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು