AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

Manish Pandey Records: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸತತ 19 ಸೀಸನ್​​ಗಳಲ್ಲಿ ಕಾಣಿಸಿಕೊಂಡಿರುವುದು ಕೇವಲ 4 ಆಟಗಾರರು ಮಾತ್ರ. ಈ ಸಾಧನೆ ಮಾಡಿದವರೆಂದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ ಹಾಗೂ ಮನೀಶ್ ಪಾಂಡೆ. ಇವರಲ್ಲಿ 19 ಸೀಸನ್​ಗಳಲ್ಲೂ ಬ್ಯಾಟ್ ಮಾಡಿರುವುದು ಮೂವರು ಮಾತ್ರ. ಅಂದರೆ ಈ ಬಾರಿಯ ಐಪಿಎಲ್​​ನಲ್ಲಿ ಧೋನಿ ಕಣಕ್ಕಿಳಿದಿಲ್ಲ.

ಝಾಹಿರ್ ಯೂಸುಫ್
|

Updated on: May 21, 2026 | 7:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL)

1 / 5
ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ ಕೆಕೆಆರ್ ಆರಂಭಿಕ ದಾಂಡಿಗ ಫಿನ್ ಅಲೆನ್ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮನೀಶ್ ಪಾಂಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರು. (PC: IPL)

2 / 5
ಈ ಬ್ಯಾಟಿಂಗ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸತತ 19 ಸೀಸನ್​​ಗಳಲ್ಲಿ ಬ್ಯಾಟ್ ಮಾಡಿದ ಮೂರನೇ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು. ಅಂದರೆ ಈ ಮೂವರು ಆಟಗಾರರು ಕಳೆದ 19 ಸೀಸನ್​ಗಳಲ್ಲೂ ಬ್ಯಾಟ್ ಬೀಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. (PC: IPL)

3 / 5
2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಮನೀಶ್ ಪಾಂಡೆ ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪುಣೆ ವಾರಿಯರ್ಸ್, ಸನ್​ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಮುಂದುವರೆದಿರುವ ಪಾಂಡೆ ಸತತ 19 ಸೀಸನ್​​ಗಳಲ್ಲಿ ಬ್ಯಾಟ್ ಬೀಸಿದ ಐತಿಹಾಸಿಕ ಸಾಧನೆ ಮಾಡಿದ್ದಾರೆ. (PC: IPL)

4 / 5
ಇನ್ನು ಈ ಐತಿಹಾಸಿಕ ಸಾಧನೆಯೊಂಧಿಗೆ ಈ ಪಂದ್ಯದಲ್ಲಿ 33 ಎಸೆತಗಳಲ್ಲಿ ಮನೀಶ್ ಪಾಂಡೆ 45 ರನ್ ಬಾರಿಸಿದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಜವಾಬ್ದಾರಿಯುತ 45 ರನ್​ಗಳ ಬ್ಯಾಟಿಂಗ್​ ಫಲವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದ್ದಾರೆ. (PC: IPL)

5 / 5
Follow Us
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!

ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ

ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ

ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​

ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ

ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ

ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ