AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6, 4, 6, 6, 0, 6! ಗೂಗ್ಲಿ ಮಾಸ್ಟರ್ ರಶೀದ್ ಖಾನ್​ಗೆ ಚಳಿ ಬಿಡಿಸಿದ ವೇಗದ ಬೌಲರ್..! ಮುಂಬೈ ತಂಡಕ್ಕೆ ಸೋಲು

SA20 T20 league: ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಮೊರ್ಕೊ ಯಾನ್ಸೆನ್ ಕೇವಲ 27 ಎಸೆತಗಳಲ್ಲಿ 66 ರನ್ ಗಳಿಸಿದ್ದಲ್ಲದೆ, 3 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದರು.

TV9 Web
| Edited By: |

Updated on:Jan 19, 2023 | 12:53 PM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್‌ನಲ್ಲಿ ಕೆಲವು ಅಚ್ಚರಿಯ ಪ್ರದರ್ಶನಗಳು ಕಂಡು ಬರುತ್ತಿವೆ. ವಿಶ್ವದ ಶ್ರೇಷ್ಠ ಸ್ಪಿನ್ನರ್​ಗಳಲ್ಲಿ ಒಬ್ಬರೆನಿಸಿಕೊಂಡಿರುವ ಅಫ್ಘಾನ್ ತಂಡದ ರಶೀದ್ ಖಾನ್, SA20 ಲೀಗ್​ನಲ್ಲಿ ಬೌಲಿಂಗ್ ಆಲ್​ರೌಂಡರ್ ಬ್ಯಾಟಿಂಗ್ ದಾಳಿಗೆ ಸಿಲುಕಿ ನಲುಗಿ ಹೋಗಿದ್ದಾರೆ.

1 / 5
SA20 ಲೀಗ್​ನಲ್ಲಿ ಜನವರಿ 18ರಂದು ನಡೆದ ಮುಂಬೈ ಇಂಡಿಯನ್ಸ್ ಕೇಪ್ ಟೌನ್ vs ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ನಡುವಣ ಪಂದ್ಯದಲ್ಲಿ ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ತಂಡದ ಪರ ಅಬ್ಬರಿಸಿದ ಮಾರ್ಕೊ ಯಾನ್ಸೆನ್ ಸನ್ ರೈಸರ್ಸ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.

2 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಕೇಪ್ ಟೌನ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆ ಗೆಲುವಿನ ದಡ ಸೇರಿತು.

3 / 5
ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಮೊರ್ಕೊ ಯಾನ್ಸೆನ್ ಕೇವಲ 27 ಎಸೆತಗಳಲ್ಲಿ 66 ರನ್ ಗಳಿಸಿದ್ದಲ್ಲದೆ, 3 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದರು.

4 / 5
ಅದರಲ್ಲೂ ಯಾನ್ಸೆನ್, ರಶೀದ್ ಖಾನ್ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್‌ಗಳು ಚಚ್ಚಿದರು. ಈ ಆಟ ಇಡೀ ಪಂದ್ಯದ ದಿಕ್ಕನೇ ಬದಲಾಯಿಸಿತು. ತನ್ನ ಕೈಚೆಳಕದಿಂದ ಅದೇಷ್ಟೋ ಖ್ಯಾತ ಕ್ರಿಕೆಟಿಗರಿಗೆ ಪೆವಿಲಿಯನ್ ದಾರಿ ತೋರಿಸಿರುವ ರಶೀದ್ ಖಾನ್, ಆಫ್ರಿಕಾ ಬೌಲರ್ ಎದುರು ಮಂಕಾಗಿ ಹೋದರು. ಪರಿಣಾಮವಾಗಿ ಮುಂಬೈ ತಂಡ ಸೋಲನುಭವಿಸಬೇಕಾಯಿತು.

5 / 5

Published On - 12:50 pm, Thu, 19 January 23

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ

ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?

ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ

ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ

ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ

ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ

ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!