AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಮುಂಚೆ ಆಯ್ಕೆ… ಮಯಾಂಕ್ ಅಗರ್ವಾಲ್ ಕೈ ಹಿಡಿಯಲಿದೆಯಾ RCB

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 12, 2025 | 8:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:54 am, Thu, 12 June 25

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ

ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು

ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು

ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 

ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ

17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!

ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ

ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!