AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Ranking: ನಂ.1 ಪಟ್ಟಕ್ಕೇರುವ ತವಕದಲ್ಲಿ ಪಾಕಿಸ್ತಾನ! ಭಾರತಕ್ಕೆ ಯಾವ ಸ್ಥಾನ?

ICC ODI Ranking: ನೂತನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 118 ರೇಟಿಂಗ್‌ ಪಾಯಿಂಟ್ ಸಂಪಾಧಿಸಿರುವ ಪಾಕಿಸ್ತಾನ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಕೂಡ ಇಷ್ಟೇ ಸಂಖ್ಯೆಯ ರೇಟಿಂಗ್‌ ಪಾಯಿಂಟ್ ಹೊಂದಿದೆ. ಆದರೆ ಅದು ಪಾಯಿಂಟ್​ಗಳ ವಿಚಾರದಲ್ಲಿ ಮುಂದಿದೆ. ಇದೀಗ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯವನ್ನು ಪಾಕ್ ಗೆದ್ದರೆ, ಅದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂ.1 ಸ್ಥಾನವನ್ನು ಅಲಂಕರಿಸಲಿದೆ.

ಪೃಥ್ವಿಶಂಕರ
|

Updated on: Aug 26, 2023 | 7:43 AM

Share
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದು ಬೀಗಿದ ಪಾಕಿಸ್ತಾನದ ಪುರುಷರ ಕ್ರಿಕೆಟ್ ತಂಡ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಲು ಇನ್ನೊಂದು ಹೆಜ್ಜೆ ಹಿಂದೆ ಇದೆ.

1 / 9
ನೂತನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 118 ರೇಟಿಂಗ್‌ ಪಾಯಿಂಟ್ ಸಂಪಾಧಿಸಿರುವ ಪಾಕಿಸ್ತಾನ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಕೂಡ ಇಷ್ಟೇ ಸಂಖ್ಯೆಯ ರೇಟಿಂಗ್‌ ಪಾಯಿಂಟ್ ಹೊಂದಿದೆ. ಆದರೆ ಅದು ಪಾಯಿಂಟ್​ಗಳ ವಿಚಾರದಲ್ಲಿ ಮುಂದಿದೆ.

2 / 9
ಇದೀಗ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯವನ್ನು ಪಾಕ್ ಗೆದ್ದರೆ, ಅದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂ.1 ಸ್ಥಾನವನ್ನು ಅಲಂಕರಿಸಲಿದೆ.

3 / 9
ಆದಾಗ್ಯೂ, ಏಕದಿನ ವಿಶ್ವಕಪ್​ಗೆ ತಯಾರಿ ನಡೆಸಲು ಸೆಪ್ಟೆಂಬರ್‌ನಲ್ಲಿ ಒಟ್ಟು ಎಂಟು ಏಕದಿನ ಪಂದ್ಯಗಳನ್ನು ಆಡಲು ಆಸ್ಟ್ರೇಲಿಯಾ ಸಜ್ಜಾಗಿರುವುದರಿಂದ ಅದು ಶೀಘ್ರದಲ್ಲೇ ಮತ್ತೆ ಅಗ್ರ ಸ್ಥಾನಕ್ಕೇರುವ ಅವಕಾಶ ಪಡೆದಿದೆ. ಈ ಎಂಟು ಪಂದ್ಯಗಳ ಪೈಕಿ ಆಸ್ಟ್ರೇಲಿಯಾ, ಐದು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದರೆ, ಆ ನಂತರ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತವನ್ನು ಎದುರಿಸಲಿದೆ.

4 / 9
ಇನ್ನು ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾ, ರೇಟಿಂಗ್ಸ್ ವಿಚಾರದಲ್ಲಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾಕ್ಕಿಂತ ಐದು ಅಂಕಗಳಿಂದ ಹಿಂದಿದೆ.

5 / 9
ನ್ಯೂಜಿಲೆಂಡ್ 104 ರೇಟಿಂಗ್‌ಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

6 / 9
 ಪ್ರಸ್ತುತ ವಿಶ್ವ ಚಾಂಪಿಯನ್ಆಗಿರುವ ಇಂಗ್ಲೆಂಡ್ 101 ರೇಟಿಂಗ್ಸ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

7 / 9
ಆರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಇದ್ದರೆ. ಭಾರತದ ವಿರುದ್ಧ 1-2 ಅಂತರದಲ್ಲಿ ಏಕದಿನ ಸರಣಿ ಸೋತ ವೆಸ್ಟ್ ಇಂಡೀಸ್ 7ನೇ ಸ್ಥಾನದಲ್ಲಿದೆ.

8 / 9
ಆ ನಂತರ ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ತಂಡಗಳು ಕ್ರಮವಾಗಿ 8, 9 ಹಾಗೂ 10ನೇ ಸ್ಥಾನವನ್ನು ಪಡೆದುಕೊಂಡಿವೆ.

9 / 9
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ

ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ