AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ICC T20 Rankings: ಟಿ20 ಬ್ಯಾಟ್ಸ್​ಮನ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟಾಪ್-10 ನಲ್ಲಿರುವ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on:Nov 23, 2022 | 3:29 PM

Share
ICC T20 Rankings: ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್​ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯ ಈ ಬಾರಿ ಮತ್ತಷ್ಟು ಅಂಕಗಳನ್ನು ಪಡೆದಿದ್ದು, ಈ ಮೂಲಕ ದ್ವಿತೀಯ ಸ್ಥಾನಿ ಜೊತೆಗಿನ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ.

1 / 13
ವಿಶೇಷ ಎಂದರೆ ಸೂರ್ಯಕುಮಾರ್ ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟ್ಸ್​​ಮನ್ ಟಾಪ್​-10 ನಲ್ಲಿ ಸ್ಥಾನ ಪಡೆದಿಲ್ಲ. ಅತ್ತ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ತಂಡಗಳ ಇಬ್ಬರು ಆಟಗಾರರು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ.

2 / 13
ಹಾಗಿದ್ರೆ ಐಸಿಸಿ ಪ್ರಕಟಿಸಿರುವ ನೂತನ ಟಿ20 ಟಾಪ್ 10 ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ಯಾರೆಲ್ಲಾ ನೋಡೋಣ...

3 / 13
1- ಸೂರ್ಯಕುಮಾರ್ ಯಾದವ್ (ಭಾರತ)- 890 ಅಂಕ

1- ಸೂರ್ಯಕುಮಾರ್ ಯಾದವ್ (ಭಾರತ)- 890 ಅಂಕ

4 / 13
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

5 / 13
3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

6 / 13
4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

7 / 13
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

8 / 13
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

9 / 13
7- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 699 ಅಂಕ

10 / 13
8- ರಿಲೇ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕ

8- ರಿಲೇ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕ

11 / 13
9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

12 / 13
10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

13 / 13

Published On - 3:27 pm, Wed, 23 November 22

Follow Us
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್

ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!

ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ

ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!