AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದೇ 5 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೈಕೆಲ್ ಲೀಸ್ಕ್

Michael Leask World Records: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮತ್ಯಾರೂ ಅಲ್ಲ, ಸ್ಕಾಟ್ಲೆಂಡ್ ತಂಡದ ಆಲ್​​​ರೌಂಡರ್ ಮೈಕೆಲ್ ಲೀಸ್ಕ್​. ಅದು ಕೂಡ ಕೇವಲ 5 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​​​ಗಳನ್ನು ಬಾರಿಸುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Feb 12, 2026 | 8:10 AM

Share
ಟಿ20 ವಿಶ್ವಕಪ್​​​ನ ಸ್ಕಾಟ್ಲೆಂಡ್ ತಂಡದ ಮೈಕೆಲ್ ಲೀಸ್ಕ್ (Michael Leask) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸ್ಟ್ರೈಕ್ ರೇಟ್​​ನಲ್ಲಿ ರನ್​​ಗಳಿಸಿ ಬ್ಯಾಟರ್ ಎಂಬ ದಾಖಲೆ ಲೀಸ್ಕ್​ ಪಾಲಾಗಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಟಲಿ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ಲೀಸ್ಕ್​ 5 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​​ಗಳೊಂದಿಗೆ 22 ರನ್ ಬಾರಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​​ನಲ್ಲಿ ಕನಿಷ್ಠ 20+ ರನ್​ ಕಲೆಹಾಕಿದ ಬ್ಯಾಟರ್​​​ಗಳ ಪಟ್ಟಿಯಲ್ಲಿ ಲೀಸ್ಕ್​ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​​ನ ಡ್ವೇನ್ ಸ್ಮಿತ್ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್​​​ನಲ್ಲಿ ಬಾಂಗ್ಲಾದೇಶ್ ವಿರುದ್ಧ ಸ್ಮಿತ್ ಕೇವಲ 7 ಎಸೆತಗಳಲ್ಲಿ 29 ರನ್ ಬಾರಿಸಿದ್ದರು. ಅಂದರೆ ಅಂದು ಅವರು 414.28 ಸ್ಟ್ರೈಕ್ ರೇಟ್​​ನಲ್ಲಿ ಬ್ಯಾಟ್ ಬೀಸಿ ಈ ದಾಖಲೆ ಬರೆದಿದ್ದರು.

3 / 5
ಇದೀಗ 440ರ ಸ್ಟ್ರೈಕ್ ರೇಟ್​​ನಲ್ಲಿ ಬ್ಯಾಟ್ ಬೀಸಿ ಮೈಕೆಲ್ ಲೀಸ್ಕ್​ ಕೇವಲ 5 ಎಸೆತಗಳಲ್ಲಿ 22 ರನ್ ಚಚ್ಚಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಅತ್ಯುತ್ತಮ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ 20ಕ್ಕಿಂತ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್. 2007ರ ಟಿ20 ವಿಶ್ವಕಪ್​​ನಲ್ಲಿ ಇಂಗ್ಲೆಂಡ್ ವಿರುದ್ಧ 362.5 ಸ್ಟ್ರೈಕ್ ರೇಟ್​​ನಲ್ಲಿ 16 ಎಸೆತಗಳಲ್ಲಿ 58 ರನ್ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಇದೀಗ 440ರ ಸ್ಟ್ರೈಕ್ ರೇಟ್ ಮೂಲಕ ಮೈಕೆಲ್ ಲೀಸ್ಕ್​ ಎಲ್ಲರನ್ನು ಹಿಂದಿಕ್ಕಿ ಹೊಸ ಇತಿಹಾಸ ಬರೆದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ