AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

Milind Kumar Record: ದೆಹಲಿ ಮೂಲದ ಯುಎಸ್​ಎ ಬ್ಯಾಟ್ಸ್​ಮನ್ ಮಿಲಿಂದ್ ಕುಮಾರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಕಳೆದ 5 ಏಕದಿನ ಇನಿಂಗ್ಸ್​ಗಳಲ್ಲಿ ನಾಲ್ಕು 50+ ಸ್ಕೋರ್​ಗಳಿಸಿರುವ ಮಿಲಿಂದ್ ಕುಮಾರ್ ಇದೀಗ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು ಮುರಿದಿದ್ದಾರೆ. ಈ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 05, 2025 | 8:31 AM

Share
ಯುಎಸ್​ಎ ತಂಡದ ಅನುಭವಿ ಬ್ಯಾಟರ್ ಮಿಲಿಂದ್ ಕುಮಾರ್ (Milind Kumar) ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವರ್ಲ್ಡ್​ ರೆಕಾರ್ಡ್​ ನಿರ್ಮಿಸಿರುವುದು ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ನವೆಂಬರ್ 3 ರಂದು ನಡೆದ ಯುಎಇ ವಿರುದ್ಧದ ಏಕದಿನ ಪಂದ್ಯದಲ್ಲಿ ಮಿಲಿಂದ್ ಕುಮಾರ್ ಅಜೇಯ 123 ರನ್​ಗಳ ಇನಿಂಗ್ಸ್ ಆಡಿದ್ದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಕನಿಷ್ಠ 20 ಇನಿಂಗ್ಸ್ ಆಡಿ ಅತ್ಯುತ್ತಮ ಸರಾಸರಿ ಹೊಂದಿರುವ ಬ್ಯಾಟ್ಸ್​​ಮನ್ ಎಂಬ ದಾಖಲೆಯನ್ನು ಮಿಲಿಂದ್ ಕುಮಾರ್ ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಅತ್ಯುತ್ತಮ ಅವರೇಜ್ ಹೊಂದಿರುವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 57.71 ಬ್ಯಾಟಿಂಗ್ ಸರಾಸರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಪಾರುಪತ್ಯ ಮುಂದುವರೆಸಿದ್ದಾರೆ. ಆದರೀಗ ಮಿಲಿಂದ್ 60 ಕ್ಕಿಂತ ಹೆಚ್ಚಿನ ಸರಾಸರಿಯೊಂದಿಗೆ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

3 / 5
ಯುಎಸ್​ಎ ಪರ ಈವರೆಗೆ 21 ಏಕದಿನ ಇನಿಂಗ್ಸ್ ಆಡಿರುವ ಮಿಲಿಂದ್ ಕುಮಾರ್ 67.73 ರ ಸರಾಸರಿಯೊಂದಿಗೆ ಒಟ್ಟು 1016 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಕನಿಷ್ಠ 20 ಇನಿಂಗ್ಸ್ ಆಡಿ ಅತ್ಯುತ್ತಮ ಅವರೇಜ್ ಹೊಂದಿರುವ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 5
ಅಷ್ಟೇ ಅಲ್ಲದೆ ಯುಎಸ್​ಎ ಪರ ಏಕದಿನ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಸಾವಿರ ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಮಿಲಿಂದ್ ಕುಮಾರ್ 21 ಇನಿಂಗ್ಸ್​ಗಳಲ್ಲಿ 3 ಶತಕ ಹಾಗೂ 7 ಅರ್ಧಶತಕಗಳೊಂದಿಗೆ 1016 ರನ್ ಕಲೆಹಾಕಿ ಈ ಸಾಧನೆ ಮಾಡಿದ್ದಾರೆ.

5 / 5

Published On - 8:30 am, Wed, 5 November 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!